ಟೀಂ ಇಂಡಿಯಾ ನಂ.1 ಆಗಿ ಉಳಿಯಲು ಏನು ಮಾಡಬೇಕು?

Webdunia
ಬುಧವಾರ, 15 ಫೆಬ್ರವರಿ 2017 (12:56 IST)
ಮುಂಬೈ: ಟೆಸ್ಟ್ ಕ್ರಿಕೆಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಈಗ ನಂ.1 ತನ್ನ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವುದು, ಬಿಡುವುದು ಈಗ ಟೀಂ ಇಂಡಿಯಾ ಕೈಯಲ್ಲಿದೆ. ಉಳಿಸುವುದು ಹೇಗೆ?

 
ಇನ್ನು ಕೆಲವೇ ದಿನಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿ ಆಡುತ್ತಿದೆ. ಆ ಸರಣಿಯಲ್ಲಿ 2-1 ಅಂತರದಿಂದ ಗೆದ್ದರೂ ಸಾಕು. ಭಾರತದ ಚಾಂಪಿಯನ್ ಪಟ್ಟ ಅಬಾಧಿತವಾಗಿರುತ್ತದೆ. ಒಂದು ವೇಳೆ ಎಲ್ಲಾ ಪಂದ್ಯಗಳನ್ನು ಸೋತರೆ ನಂ.1 ಪಟ್ಟ ಕಳೆದುಕೊಳ್ಳಬೇಕಾಗುತ್ತದೆ.

ಆದರೆ ಟೀಂ ಇಂಡಿಯಾದ ಸದ್ಯದ ಫಾರ್ಮ್ ನೋಡಿದರೆ ಸೋಲು ಸಾಧ್ಯವಿಲ್ಲ. ಐಸಿಸಿ ಶ್ರೇಯಾಂಕದಲ್ಲಿ ಪ್ರಸಕ್ತ ಭಾರತ121 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದರೆ, 109 ಅಂಕ ಪಡೆದ ಆಸೀಸ್ ದ್ವಿತೀಯ ಸ್ಥಾನದಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೇ ವಿಚಾರ ಹೇಳಿ ಹರ್ಲಿನ್ ಡಿಯೋಲ್ ಗೇ ಅಚ್ಚರಿ ನೀಡಿದ ಪ್ರಧಾನಿ ಮೋದಿ

ವಿಶ್ವಕಪ್ ಟ್ರೋಫಿ ಮುಟ್ಟದೇ ಪೋಸ್ ಕೊಟ್ಟ ಮೋದಿ: ಪ್ರಧಾನಿಗೆ ಕ್ರಿಕೆಟಿಗರು ಕೊಟ್ಟ ಗಿಫ್ಟ್ ಏನು

ವಿಶ್ವ ಚಾಂಪಿಯನ್ ಆದ ಮಹಿಳಾ ಕ್ರಿಕೆಟಿಗರನ್ನು ಭೇಟಿಯಾದ ಮೋದಿ: ಟ್ರೋಫಿ ಜೊತೆಗೆ ಪೋಸ್

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಮುಂದಿನ ಸುದ್ದಿ
Show comments