ವಿರಾಟ್ ಕೊಹ್ಲಿ ಮತ್ತು ಬಳಗ ಐಪಿಎಲ್ ನಲ್ಲಿ ಬೆವರು ಸುರಿಸುತ್ತಿದ್ದರೆ ಕೋಚ್ ರವಿಶಾಸ್ತ್ರಿ ಏನು ಮಾಡುತ್ತಿದ್ದಾರೆ ಗೊತ್ತೇ?

Webdunia
ಬುಧವಾರ, 11 ಏಪ್ರಿಲ್ 2018 (07:21 IST)
ಮುಂಬೈ: ಇದೀಗ ಐಪಿಎಲ್ ಕಾಲ. ವಿರಾಟ್ ಕೊಹ್ಲಿ ಸೇರಿದಂತೆ ಟೀಂ ಇಂಡಿಯಾದ ಎಲ್ಲಾ ಆಟಗಾರರು ಐಪಿಎಲ್ ನಲ್ಲಿ ಬ್ಯುಸಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕೋಚ್ ರವಿಶಾಸ್ತ್ರಿ ಎಲ್ಲಿದ್ದಾರೆ ಗೊತ್ತೇ?

ರವಿ ಶಾಸ್ತ್ರಿಗೆ ನಿಯಮದ ಪ್ರಕಾರ ಯಾವುದೇ ಐಪಿಎಲ್ ತಂಡದೊಂದಿಗೆ ಕೈ ಜೋಡಿಸುವ ಹಾಗಿಲ್ಲ. ಹೀಗಾಗಿ ಎರಡು ತಿಂಗಳ ಕಾಲ ರಜಾ ಮಜಾ ಅನುಭವಿಸುತ್ತಿದ್ದಾರೆ ಕೋಚ್ ಶಾಸ್ತ್ರಿ.

ಸೀದಾ ಬಹರೈನ್ ಗೆ ಹಾರಿರುವ ರವಿಶಾಸ್ತ್ರಿ ಫಾರ್ಮುಲಾ ಒನ್ ರೇಸ್ ನ ಮಜಾ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಸ್ವತಃ ಶಾಸ್ತ್ರಿ ತಮ್ಮ ಟ್ವಿಟರ್ ಪೇಜ್ ನಲ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಮೊದಲ ಅರ್ಧಶತಕ ಗಳಿಸಿದ್ದು ಯಾರ ಬ್ಯಾಟ್ ನಲ್ಲಿ ಗೊತ್ತಾ: ಇಂಟ್ರೆಸ್ಟಿಂಗ್ ಕಹಾನಿ

ಆಡ್ಲಿ ಆಡದೇ ಇರಲಿ ಹರ್ಷಿತ್ ರಾಣಾ ಟೀಂ ಇಂಡಿಯಾ ಪರ್ಮನೆಂಟ್ ಮೆಂಬರ್: ಗಂಭೀರ್ ಫುಲ್ ಟ್ರೋಲ್

IND vs AUS: ಮತ್ತೆ ಟಾಸ್ ಸೋತ ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ, ಆದ್ರೂ ಗಂಭೀರ್ ದತ್ತುಪುತ್ರನಿಗೆ ಚಾನ್ಸ್

ಭಾರತ, ಆಸ್ಟ್ರೇಲಿಯಾ ನಡುವೆ ನಾಳೆ ಕೊನೆಯ ಏಕದಿನ: ರೋಹಿತ್, ಕೊಹ್ಲಿ ಫ್ಯಾನ್ಸ್ ಗೆ ಕಾಡ್ತಿದೆ ಭಯ

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಮುಂದಿನ ಸುದ್ದಿ
Show comments