Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾಗೆ ಕಿಸ್ ಕೊಟ್ಟಾಗ.....

Webdunia
ಶುಕ್ರವಾರ, 3 ಜೂನ್ 2016 (14:54 IST)
ಭಾರತೀಯ ಕ್ರಿಕೆಟ್ ತಂಡದ ಸ್ಫೋಟಕ ಬ್ಯಾಟ್ಸ್‌ಮ್ಯಾನ್ ವಿರಾಟ್ ಕೊಹ್ಲಿ, ತಮ್ಮ ಗೆಳತಿ ಅನುಷ್ಕಾ ಶರ್ಮಾರನ್ನು ಬೀಳ್ಕೋಡಲು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಾಗ, ಅನುಷ್ಕಾಗೆ ಕಿಸ್ ಕೊಟ್ಟಿರುವ ಚಿತ್ರಗಳು ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ಹರಿದಾಡುತ್ತಿವೆ.    
 
ಸುಲ್ತಾನ್ ಚಿತ್ರದ ಶೂಟಿಂಗ್‌ಗಾಗಿ ಹಾಜರಾಗಲು ಬುಡಾಪೆಸ್ಟ್‌ಗೆ ತೆರಳುತ್ತಿದ್ದ ಅನುಷ್ಕಾರನ್ನು ಕಳುಹಿಸಲು ವಿರಾಟ್, ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಾಗ ಈ ಘಟನೆ ನಡೆದಿದೆ.   
 
ಪ್ರಸಕ್ತ ವರ್ಷದ ಆರಂಭದಲ್ಲಿ ಇಬ್ಬರ ನಡುವಿನ ಪ್ರೀತಿ ಮುರಿದು ಬಿದ್ದಿದೆ ಎನ್ನುವ ವರದಿಗಳ ನಡುವೆ, ಇದೀಗ ಕೊಹ್ಲಿ ಮತ್ತು ಅನುಷ್ಕಾ ಸ್ವಚ್ಚಂದ ಹಕ್ಕಿಗಳಂತೆ ಹಾರಾಡುತ್ತಿರುವುದು ಅವರ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.
 
ಮುಂಬೈ ವಿಮಾನ ನಿಲ್ದಾಣದಲ್ಲಿ ಕಾರಿನಲ್ಲಿ ಕುಳಿತು ಕೆಲ ಕಾಲ ಚಾಟ್ ಮಾಡಿದ ವಿರಾಟ್ ಮತ್ತು ಅನುಷ್ಕಾ, ನಂತರ ಆಕೆ ವಿಮಾನ ನಿಲ್ದಾಣದೊಳಗೆ ತೆರಳುವ ಸಂದರ್ಭದಲ್ಲಿ, ವಿರಾಟ್ ಆಕೆಯನ್ನು ಬಿಗಿದಪ್ಪಿ ಕಿಸ್ ಕೊಟ್ಟಿರುವ ದೃಶ್ಯವನ್ನು ಛಾಯಾಗ್ರಾಹಕರು ಸೆರೆಹಿಡಿದು ಸಾಮಾಜಿಕ ಜಾಲ ತಾಣಗಳಿಗೆ ಹರಿಬಿಟ್ಟಿದ್ದಾರೆ. 
 
ಇತ್ತೀಚೆಗೆ ನಡೆದ ಅನುಷ್ಕಾ ಶರ್ಮಾರ 28ನೇ ಹುಟ್ಟು ಹಬ್ಬ ಸಂಭ್ರಮಾಚರಣೆ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿರುವುದು ಟ್ವಿಟ್ಟರ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಕೋಲಾಹಲವೆಬ್ಬಿಸಿದ್ದವು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments