Select Your Language

Notifications

webdunia
webdunia
webdunia
webdunia

ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿ ಶುರು ಯಾವಾಗ? ನೇರ ಪ್ರಸಾರ ಎಲ್ಲಿ?

ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿ ಶುರು ಯಾವಾಗ? ನೇರ ಪ್ರಸಾರ ಎಲ್ಲಿ?
ಬಾರ್ಬಡೋಸ್ , ಬುಧವಾರ, 26 ಜುಲೈ 2023 (08:30 IST)
ಬಾರ್ಬಡೋಸ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಟೆಸ್ಟ್ ಸರಣಿ ಮುಕ್ತಾಯವಾಗಿದ್ದು, ಇದೀಗ ಏಕದಿನ ಸರಣಿಗೆ ಉಭಯ ತಂಡಗಳು ಸಜ್ಜಾಗಿವೆ.

ನಾಳೆಯಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿಯ ಪಂದ್ಯಗಳು ಜುಲೈ 27, 29 ಮತ್ತು ಆಗಸ್ಟ್ 1 ರಂದು ನಡೆಯಲಿದೆ.

ಈಗಾಗಲೇ ಈ ಸರಣಿಯಲ್ಲಿ ಪಾಲ್ಗೊಳ್ಳಲಿರುವ ಟೀಂ ಇಂಡಿಯಾ ಆಟಗಾರರು ವೆಸ್ಟ್ ಇಂಡೀಸ್ ಗೆ ಬಂದಿಳಿದಿದ್ದಾರೆ. ಈ ಎಲ್ಲಾ ಪಂದ್ಯಗಳ ನೇರಪ್ರಸಾರ ಜಿಯೋ ಸಿನಿಮಾ ಆಪ್ ನಲ್ಲಿ ನೇರಪ್ರಸಾರವಾಗಲಿದೆ. ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಪ್ರಕಾರ ರಾತ್ರಿ 7 ಗಂಟೆಗೆ ಆರಂಭವಾಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಟೀಂ ಇಂಡಿಯಾ ಕ್ರಿಕೆಟಿಗರ ಅರೆನಗ್ನ ಪೋಸ್ಟ್: ಯಾರು ಹಾಟೆಸ್ಟ್ ನೀವೇ ಹೇಳಿ!