Webdunia - Bharat's app for daily news and videos

Install App

ಟೀಂ ಇಂಡಿಯಾ ಕ್ರಿಕೆಟಿಗರ ಮನೆ ಎಷ್ಟು ಕೋಟಿ ಬೆಲೆ ಬಾಳುತ್ತದೆ ಗೊತ್ತಾ?

Webdunia
ಬುಧವಾರ, 22 ನವೆಂಬರ್ 2023 (08:40 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿಶ್ವದ ಶ್ರೀಮಂತ ಕ್ರೀಡಾಳುಗಳ ಪಟ್ಟಿಯಲ್ಲಿ ಟಾಪ್ 5 ರೊಳಗೆ ಇದ್ದಾರೆ. ಹಾಗಿದ್ದರೂ ಅವರಿಗಿಂತ ದುಬಾರಿ ಮನೆ ಹೊಂದಿರುವ ಭಾರತದ ಮತ್ತೊಬ್ಬ ಕ್ರಿಕೆಟಿಗ ಯಾರು ಗೊತ್ತೇ?

ಟೀಂ ಇಂಡಿಯಾದ ಶ್ರೀಮಂತ ಕ್ರಿಕೆಟಿಗ ವಿರಾಟ್ ಕೊಹ್ಲಿ ಸಾವಿರ ಕೋಟಿ ಆಸ್ತಿಗಳ ಒಡೆಯ. ಅವರು ತಮ್ಮ ಹೆಸರಿನಲ್ಲಿ ಫಾರ್ಮ್ ಹೌಸ್, ರೆಸ್ಟೋರೆಂಟ್, ಕಂಪನಿ ವಹಿವಾಟುಗಳನ್ನು ಹೊಂದಿದ್ದಾರೆ. ಕೊಹ್ಲಿ ಸುಮಾರು 80 ಕೋಟಿ ರೂ. ವೆಚ್ಚದ ಮನೆ ಹೊಂದಿದ್ದಾರೆ.

ವಿಶೇಷವೆಂದರೆ ಕ್ರಿಕೆಟ್ ದೇವರು ಎಂದೇ ಕರೆಯಿಸಿಕೊಳ್ಳುವ ಸಚಿನ್ ತೆಂಡುಲ್ಕರ್ ಮನೆ ಕೂಡಾ 80 ಕೋಟಿ ಬೆಲೆ ಬಾಳುವಂತದ್ದು. ಅವರ ‘ಡ್ರೀಮ್ ಹೌಸ್’ ಮುಂಬೈನಲ್ಲಿದೆ.

ಇನ್ನು, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮುಂಬೈನಲ್ಲಿ 53 ಮಹಡಿಯ ಬೃಹತ್ ಅಪಾರ್ಟ್ ಮೆಂಟ್ ನ 29 ನೇ ಮಹಡಿಯ ಫ್ಲ್ಯಾಟ್ ಹೊಂದಿದ್ದು, ಈ ಐಷಾರಾಮಿ ಫ್ಲ್ಯಾಟ್ ಬೆಲೆ ಸುಮಾರು 30 ಕೋಟಿ ರೂ. ಹೀಗಾಗಿ ಟೀಂ ಇಂಡಿಯಾದಲ್ಲಿ ದುಬಾರಿ ಮನೆ ಹೊಂದಿರುವ ಆಟಗಾರರ ಲಿಸ್ಟ್ ನಲ್ಲಿ ಕೊಹ್ಲಿ, ಸಚಿನ್ ಮೊದಲಿಗರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments