Daily Horoscope
✕

ಐಪಿಎಲ್ ನಲ್ಲಿ ಮೊದಲ ಶತಕ ಸಿಡಿಸಿದ ಆಟಗಾರ ಯಾರು ಗೊತ್ತಾ?

Webdunia
ಗುರುವಾರ, 30 ಮಾರ್ಚ್ 2023 (08:40 IST)
ಮುಂಬೈ: ಐಪಿಎಲ್ 2023 ಕ್ಕೆ ಕ್ಷಣಗಣನೆ ಆರಂಭವಾಗಿದ್ದು ಕೆಲವು ಅಪರೂಪದ ದಾಖಲೆಗಳ ಬಗ್ಗೆ ನೋಡೋಣ.

ಐಪಿಎಲ್ ನಲ್ಲಿ ಇದುವರೆಗೆ ಹಲವು ಬ್ಯಾಟಿಗರು ಶತಕ ಸಿಡಿಸಿ ಮಿಂಚಿದ್ದಾರೆ. ನ್ಯೂಜಿಲೆಂಡ್ ಮೂಲಕ ಕೆಕೆಆರ್ ಆಟಗಾರ ಬ್ರೆಂಡಮ್ ಮೆಕ್ಕಲಂ ಅಜೇಯ 158 ಸಿಡಿಸಿದ್ದು ಐಪಿಎಲ್ ಇತಿಹಾಸದ ಗರಿಷ್ಠ ವೈಯಕ್ತಿಕ ರನ್ ದಾಖಲೆ. ಐಪಿಎಲ್ ಇತಿಹಾಸದಲ್ಲೇ ಮೊದಲ ಶತಕ ದಾಖಲಿಸಿದ ಗರಿಮೆ ಅವರದ್ದು.

ಆದರೆ ಐಪಿಎಲ್ ನಲ್ಲಿ ಮೊದಲ ಶತಕ ಸಿಡಿಸಿದ ಭಾರತೀಯ ಎನ್ನುವ ದಾಖಲೆ ಇರುವುದು ಕರ್ನಾಟಕದವರಾದ ಮನೀಶ್ ಪಾಂಡೆ ಹೆಸರಿನಲ್ಲಿ. ಮನೀಶ್ ಪಾಂಡೆ 2009 ರಲ್ಲಿ ಅಜೇಯ 114 ರನ್ ಸಿಡಿಸಿ ಈ ದಾಖಲೆ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಮುಂದಿನ ಸುದ್ದಿ
Show comments