Webdunia - Bharat's app for daily news and videos

Install App

ಅನಿಲ್ ಕುಂಬ್ಳೆ ಪ್ರಕಾರ ಟೀಂ ಇಂಡಿಯಾ ಬೆಸ್ಟ್ ಕ್ಯಾಪ್ಟನ್ ಯಾರು ಗೊತ್ತಾ?!

Webdunia
ಬುಧವಾರ, 3 ಅಕ್ಟೋಬರ್ 2018 (08:51 IST)
ಮುಂಬೈ: ಟೀಂ ಇಂಡಿಯಾದ ದಿಗ್ಗಜ ಸ್ಪಿನ್ನರ್, ಕೋಚ್ ಕೂಡಾ ಆಗಿದ್ದ ಅನಿಲ್ ಕುಂಬ್ಳೆ ಭಾರತ ಕ್ರಿಕೆಟ್ ಕಂಡ ಶ್ರೇಷ್ಠ ನಾಯಕ ಯಾರು ಎಂದು ಹೇಳಿದ್ದಾರೆ.

ಸಾಮಾನ್ಯವಾಗಿ ಶ್ರೇಷ್ಠ ಕ್ಯಾಪ್ಟನ್ ಯಾರು ಎಂದರೆ ಸೌರವ್ ಗಂಗೂಲಿ ಅಥವಾ ಧೋನಿ ಹೆಸರು ಎಲ್ಲರೂ ಹೇಳುತ್ತಾರೆ. ಆದರೆ ಅನಿಲ್ ಕುಂಬ್ಳೆ ಇವರಿಬ್ಬರ ಹೆಸರನ್ನೂ ಹೇಳಿಲ್ಲ.

ಬದಲಾಗಿ ಅವರ ಪ್ರಕಾರ ಟೀಂ ಇಂಡಿಯಾ ಕಂಡ ಬೆಸ್ಟ್ ಕ್ಯಾಪ್ಟನ್ ಮೊಹಮ್ಮದ್ ಅಜರುದ್ದೀನ್. ಇವರ ನಾಯಕತ್ವದಲ್ಲೇ ಅನಿಲ್ ಕುಂಬ್ಳೆ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನ ಆರಂಭಿಸಿದ್ದರು. ಉಳಿದಿಬ್ಬರೂ ನಾಯಕರ ಅಡಿಯಲ್ಲಿ ಕುಂಬ್ಳೆ ಆಡಿದ್ದರೂ ಅವರಿಗೆ ಅಜರುದ್ದೀನ್ ಬೆಸ್ಟ್ ಎನಿಸಿದ್ದಾರೆ.  ಆದರೆ ಅನಿಲ್ ಕುಂಬ್ಳೆ ಪತ್ನಿ ಚೇತನಾಗೆ ಧೋನಿಯೇ ಫೇವರಿಟ್ ಅಂತೆ. ಧೋನಿಯನ್ನು ಭೇಟಿಯಾದಾಗಲೆಲ್ಲಾ ಚೇತನಾ ಒಂದು ಸೆಲ್ಫೀ ತೆಗೆದುಕೊಳ್ಳುವುದನ್ನು ಮಿಸ್ ಮಾಡಿಕೊಳ್ಳುವದಿಲ್ಲವಂತೆ. 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments