ಕೆಕೆಆರ್ ನ ಮಿಸ್ಟರಿ ಬೌಲರ್ ಸುಯಾಶ್ ಶರ್ಮಾ ಯಾರು?

Webdunia
ಶನಿವಾರ, 8 ಏಪ್ರಿಲ್ 2023 (07:50 IST)
Photo Courtesy: Twitter
ಕೋಲ್ಕೊತ್ತಾ: ಐಪಿಎಲ್ 2023 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮುಳುವಾದ ಕೆಕೆಆರ್ ನ ಸುಯಾಶ ಶರ್ಮಾ ಯಾರು ಎಂಬ ಕುತೂಹಲ ಎಲ್ಲರಲ್ಲಿದೆ.

ಕೆಕೆಆರ್ ಪರ ಪದಾರ್ಪಣೆ ಮಾಡಿದ ಈ ಯುವ ಸ್ಪಿನ್ನರ್ ಆರ್ ಸಿಬಿಯ ಪ್ರಮುಖ ಮೂರು ವಿಕೆಟ್ ಕಿತ್ತು ಗಮನಸೆಳೆದಿದ್ದರು. ಸುಯಾಶ್ ಮೂಲತಃ ಡೆಲ್ಲಿಯವರು.

19 ವರ್ಷದ ಬೌಲರ್ ನನ್ನು ಕೆಕೆಆರ್ ಮೂಲ ಬೆಲೆ 20 ಲಕ್ಷ ರೂ. ಕೊಟ್ಟು ಖರೀದಿ ಮಾಡಿತ್ತು. ಡೆಲ್ಲಿ ಪ ಅಂಡರ್-25 ತಂಡದಲ್ಲಿ ಆಡಿದ ಅನುಭವವಿದೆ. ಇದಕ್ಕೆ ಮೊದಲು ಯಾವುದೇ ಟಿ20 ಪಂದ್ಯ ಅಥವಾ ಲಿಸ್ಟ್ ಎ ಪಂದ್ಯಗಳನ್ನು ಆಡಿದ ಅನುಭವವಿರಲಿಲ್ಲ. ತಮ್ಮ ಉದ್ದ ಕೂದಲುಗಳಿಗೆ ಬ್ಯಾಂಡ್ ಕಟ್ಟಿಕೊಂಡು ಸ್ಟೈಲಿಶ್ ಆಗಿ ಕಾಣುವ ಸುಯಾಶ್ ಈಗ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

ಮುಂದಿನ ಸುದ್ದಿ
Show comments