ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ನೇತೃತ್ವ ಯಾರಿಗೆ ಗೊತ್ತಾ?

Webdunia
ಬುಧವಾರ, 25 ಅಕ್ಟೋಬರ್ 2017 (10:29 IST)
ಮುಂಬೈ: ಶ್ರೀಲಂಕಾ ಸರಣಿಗೆ ನಾಯಕ ವಿರಾಟ್ ಕೊಹ್ಲಿ ಅಲಭ್ಯರಾಗಿರುತ್ತಾರೆ ಎಂಬ ಸುದ್ದಿ ಬಂದ ಬೆನ್ನಲ್ಲೇ ಟೀಂ ಇಂಡಿಯಾದ ಹಂಗಾಮಿ ನಾಯಕ ಯಾರು ಎಂಬ ಪ್ರಶ್ನೆ ಎದ್ದಿದೆ.

 
ಡಿಸೆಂಬರ್ ತಿಂಗಳಲ್ಲಿ ತಮಗೆ ರಜೆ ಕೊಡುವಂತೆ ನಾಯಕ ಕೊಹ್ಲಿ ಈಗಾಗಲೇ ಬಿಸಿಸಿಐಗೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಟೀಂ ಇಂಡಿಯಾ ಲಂಕಾ ವಿರುದ್ಧ ಎರಡು ಟೆಸ್ಟ್ ಪಂದ್ಯಗಳನ್ನಾಡಬೇಕಿದೆ.

ಹೀಗಾಗಿ ಈ ಪಂದ್ಯಗಳಿಗೆ ಭಾರತ ತಂಡಕ್ಕೆ ಹೊಸ ನಾಯಕನ ಆಯ್ಕೆ ಅನಿವಾರ್ಯ. ಮೂಲಗಳ ಪ್ರಕಾರ ಉಪ ನಾಯಕನಾಗಿರುವ ಅಜಿಂಕ್ಯಾ ರೆಹಾನೆಯನ್ನೇ ಭಾರತ ತಂಡಕ್ಕೆ ನಾಯಕನಾಗಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಸಮಯ ವಿವರ ಇಲ್ಲಿದೆ

ಮೊಹಮ್ಮದ್ ಶಮಿ ಫಿಟ್ನೆಸ್ ಬಗ್ಗೆ ಹೊರಗೊಂದು ಒಳಗೊಂದು ಹೇಳುತ್ತಿದ್ದಾರಾ

ಆರ್ ಸಿಬಿಗೆ ಹೊಸ ಮಾಲಿಕರು ಬಂದರೆ ಹೆಸರೂ ಬದಲಾಗುತ್ತಾ

ರವೀಂದ್ರ ಜಡೇಜಾರನ್ನು ಸೇಲ್ ಮಾಡಲು ಹೊರಟ ಸಿಎಸ್ ಕೆ: ಸ್ವಲ್ಪವಾದ್ರೂ ಕೃತಜ್ಞತೆ ಬೇಡ್ವಾ ಫ್ಯಾನ್ಸ್ ಗರಂ

ಗಾಯಗೊಂಡು ತಂಡದಿಂದ ಹೊರಬಿದ್ದರೂ ಪ್ರತೀಕಾ ರಾವಲ್‌ಗೆ ಚಿನ್ನ ಪದಕ ಸಿಗಲು ಇವರ ಕೃಪೆಯೇ ಕಾರಣ

ಮುಂದಿನ ಸುದ್ದಿ
Show comments