ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಡ್ರಾ ಆದರೆ ಟ್ರೋಫಿ ಯಾರ ಪಾಲಾಗುತ್ತದೆ?

Webdunia
ಸೋಮವಾರ, 5 ಜೂನ್ 2023 (08:20 IST)
ಲಂಡನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಜೂನ್ 7 ರಿಂದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ನಡೆಯಲಿದೆ.

ಭಾರತ ಇದು ಎರಡನೇ ಬಾರಿಗೆ ಸತತವಾಗಿ ಫೈನಲ್ ನಲ್ಲಿ ಆಡುತ್ತಿದೆ. ಇದು ಎರಡನೇ ಆವೃತ್ತಿಯಾಗಿದ್ದು ಕಳೆದ ಆವೃತ್ತಿಯಲ್ಲಿ ಭಾರತ-ನ್ಯೂಜಿಲೆಂಡ್ ನಡುವೆ ಪಂದ್ಯ ನಡೆದಿತ್ತು.

ಒಂದು ವೇಳೆ ಈ ಟೆಸ್ಟ್ ಪಂದ್ಯ ಡ್ರಾಗೊಂಡರೆ ಚಾಂಪಿಯನ್ ಶಿಪ್ ಎರಡೂ ತಂಡಗಳು ಹಂಚಿಕೊಳ್ಳಲಿವೆ. ಈ ಫೈನಲ್ ಪಂದ್ಯಕ್ಕೆ ಮೀಸಲು ದಿನವನ್ನೂ ನಿಗದಿಗೊಳಿಸಲಾಗಿದೆ. ಒಂದು ವೇಳೆ ಐದೂ ದಿನ ಮಳೆ ಬಂದು ಆಟಕ್ಕೆ ಅಡ್ಡಿಯಾದರೆ ಮೀಸಲು ದಿನದಲ್ಲಿ ಪಂದ್ಯ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ಮದುವೆ ದಿಡೀರ್ ಮುಂದೂಡಿಕೆ: ಕಾರಣ ಶಾಕಿಂಗ್

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಪಲಾಶ್‌ ಜೊತೆ ಸ್ಮೃತಿ ಮಂದಾನ ಹೊಸ ಇನಿಂಗ್ಸ್‌: ಕುಣಿದು ಕುಪ್ಪಳಿಸಿದ ಕ್ಯೂಟ್‌ ಜೊಡಿ

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

ಮುಂದಿನ ಸುದ್ದಿ
Show comments