ಟೀಂ ಇಂಡಿಯಾದಲ್ಲಿ ಹಾರ್ದಿಕ್ ಪಾಂಡ್ಯ ಸ್ಥಾನಕ್ಕೆ ಯಾರು ಬರಲಿದ್ದಾರೆ?

Webdunia
ಶುಕ್ರವಾರ, 27 ಅಕ್ಟೋಬರ್ 2023 (08:30 IST)
ಲಕ್ನೋ: ಏಕದಿನ ವಿಶ್ವಕಪ್ ಗೆಲ್ಲುವ ಕನಸು ಹೊತ್ತು ಭರ್ಜರಿ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾಗೆ ಹಾರ್ದಿಕ್ ಪಾಂಡ್ಯ ರೂಪದಲ್ಲಿ ಆಘಾತ ಸಿಕ್ಕಿದೆ.

ಹಾರ್ದಿಕ್ ಪಾಂಡ್ಯ ಕಾಲಿನ ಗಾಯಕ್ಕೊಳಗಾಗಿರುವುದರಿಂದ ಇನ್ನು ಕೆಲವು ಪಂದ್ಯಗಳಲ್ಲಿ ಅಲಭ್ಯರಾಗಲಿದ್ದಾರೆ. ಅವರ ಸ್ಥಾನಕ್ಕೆ ತಂಡದಲ್ಲಿ ಸೂಕ್ತ ಆಲ್ ರೌಂಡರ್ ಯಾರು ಎಂಬ ಪ್ರಶ್ನೆ ಮೂಡಿದೆ.

ಮುಂದಿನ ಪಂದ್ಯ ಲಕ್ನೋದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿದೆ. ಈ ಮೈದಾನ ಸ್ಪಿನ್ ಸ್ನೇಹಿಯಾಗಿರುವುದರಿಂದ ಪಾಂಡ್ಯ ಜಾಗಕ್ಕೆ ಹಿರಿಯ ಸ್ಪಿನ್ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಬರುವ ಸಾಧ‍್ಯತೆಯಿದೆ. ಅಶ್ವಿನ್ ಸಂಕಷ್ಟದ ಸಮಯದಲ್ಲಿ ಬ್ಯಾಟಿಂಗ್ ಕೂಡಾ ಮಾಡಬಲ್ಲರು. ಹೀಗಾಗಿ ಹಾರ್ದಿಕ್ ಬದಲಿಗೆ ಸದ್ಯಕ್ಕೆ ಅವರೇ ತಂಡಕ್ಕೆ ಬರುವ ಸಾಧ‍್ಯತೆಯಿದೆ. ಒಂದು ವೇಳೆ ಪಿಚ್ ವೇಗಿಗಳಿಗೆ ನೆರವಾಗುತ್ತಿದ್ದರೆ ಶಾರ್ದೂಲ್ ಠಾಕೂರ್ ಗೆ ಅವಕಾಶ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಬ್ಬಾ ಕೊಹ್ಲಿ ಬೆನ್ನು ತಟ್ಟಿದರೂ ಇಷ್ಟೊಂದು ಆಟಿಟ್ಯೂಡ್ ತೋರಿಸ್ತಾರಾ ಹರ್ಪ್ರೀತ್ ಬ್ರಾರ್ Video

IPL 2026: ಪಂಜಾಬ್‌ ವಿರುದ್ಧ ಗೆದ್ದು ಪ್ಲೇ–ಆಫ್‌ಗೆ ಲಗ್ಗೆ ಹಾಕಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

RCB VS PBKS: ಟಾಸ್‌ ಗೆದ್ದ ಪಂಜಾಬ್‌, ಬೌಲಿಂಗ್ ಆಯ್ಕೆ

ನನ್ನನ್ನು ಉತ್ತಮ ಮನುಷ್ಯನನ್ನಾಗಿ ಮಾಡಿದಳು: ಪತ್ನಿ ಅನುಷ್ಕಾ ತಂದ ಬದಲಾವಣೆ ಬಗ್ಗೆ ವಿರಾಟ್ ಕೊಹ್ಲಿ ಮಾತು

IPL 2026: ಪಂಜಾಬ್‌ ಕಿಂಗ್ಸ್‌ ವಿರುದ್ಧ ಆರ್‌ಸಿಬಿಗೆ ಇಂದು ಮಹತ್ವದ ಪಂದ್ಯ: ಗೆದ್ದರೆ ಪ್ಲೇಆಫ್‌ ಸ್ಥಾನ ಫಿಕ್ಸ್‌

ಮುಂದಿನ ಸುದ್ದಿ
Show comments