Webdunia - Bharat's app for daily news and videos

Install App

ಭಾರತ-ಆಸ್ಟ್ರೇಲಿಯಾ ಟಿ20: ಟೀಂ ಇಂಡಿಯಾದಲ್ಲಿ ಜಡೇಜಾ ಸ್ಥಾನಕ್ಕೆ ಯಾರು?

Webdunia
ಭಾನುವಾರ, 6 ಡಿಸೆಂಬರ್ 2020 (09:12 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ದ್ವಿತೀಯ ಟಿ20 ಪಂದ್ಯ ನಡೆಯಲಿದ್ದು, ಗಾಯಗೊಂಡಿರುವ ಆಲ್ ರೌಂಡರ್ ರವೀಂದ್ರ ಜಡೇಜಾ ಬದಲಿಗೆ ಭಾರತ ತಂಡದಲ್ಲಿ ಯಾರು ಸ್ಥಾನ ಪಡೆಯಲಿದ್ದಾರೆ ಎಂಬ ಕುತೂಹಲವಿದೆ.


ಜಡೇಜಾ ಸ್ಥಾನಕ್ಕೆ ತಂಡದಲ್ಲಿ ಶ್ರಾದ್ಧೂಲ್ ಠಾಕೂರ್ ಗೆ ಅವಕಾಶ ನೀಡಲಾಗಿದೆ. ಆದರೆ ಅವರಿಗೆ ಇಂದಿನ ಪಂದ್ಯದಲ್ಲಿ ಆಡುವ ಬಳಗದಲ್ಲಿ ಅವಕಾಶ ಸಿಗುವ ಸಾಧ‍್ಯತೆ ಕಡಿಮೆ. ಅವರ ಬದಲು ವಾಷಿಂಗ್ಟನ್ ಸುಂದರ್ ಗೆ ಅವಕಾಶ ಸಿಗುವ ಸಾಧ‍್ಯತೆಯಿದೆ. ಇನ್ನು, ಜಸ್ಪ್ರೀತ್ ಬುಮ್ರಾರನ್ನು ಅಭ್ಯಾಸ ಟೆಸ್ಟ್ ಪಂದ್ಯವಾಡಲಿರುವ ಭಾರತ ಎ ತಂಡಕ್ಕೆ ಕಳುಹಿಸಿಕೊಡುವ ಸಾಧ‍್ಯತೆಯಿರುವುದರಿಂದ ಅವರೂ ಇಂದಿನ ಪಂದ್ಯದಲ್ಲಿ ಅಡುವುದು ಅನುಮಾನ. ಹೀಗಾಗಿ ದೀಪಕ್ ಚಹರ್, ವಾಸಿಂಗ್ಟನ್ ಸುಂದರ್ ಇಂದಿನ ಪಂದ್ಯದಲ್ಲಿ ಸ್ಥಾನ ಪಡೆಯುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಶಿಲ್ಪಾಗೆ ಬಂಪರ್ ಬಹುಮಾನ

ಪದೇ ಪದೇ ಆಟಗಾರರಿಗೆ ಗಾಯ, ಫಿಟ್ನೆಸ್ ವಿಚಾರಕ್ಕೆ ಬಿಸಿಸಿಐ ಅಸಮಾಧಾನ

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

ಮುಂದಿನ ಸುದ್ದಿ
Show comments