Webdunia - Bharat's app for daily news and videos

Install App

ಸೆಮಿಫೈನಲ್ ನಲ್ಲಿ ಟೀಂ ಇಂಡಿಯಾದ ಬೆಸ್ಟ್ ಫೀಲ್ಡರ್ ಪದಕ ಗೆದ್ದವರು ಯಾರು?

Webdunia
ಗುರುವಾರ, 16 ನವೆಂಬರ್ 2023 (16:44 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ಏಕದಿನ ವಿಶ್ವಕಪ್ ಕ್ರಿಕೆಟ್ ಕೂಟದ ಸೆಮಿಫೈನಲ್ ಗೆದ್ದ ಬಳಿಕ ಟೀಂ ಇಂಡಿಯಾ ಬೆಸ್ಟ್ ಫೀಲ್ಡರ್ ಯಾರು ಎಂದು ಫೀಲ್ಡಿಂಗ್ ಕೋಚ್ ದಿಲೀಪ್ ಘೋಷಣೆ ಮಾಡಿದ್ದಾರೆ.

ಈ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಹಂತದಲ್ಲಿ ಕೆಲವು ಕ್ಯಾಚ್ ಕೈ ಬಿಟ್ಟು ಫೀಲ್ಡಿಂಗ್ ನಲ್ಲಿ ಕೊಂಚ ತಡಬಡಾಯಿಸಿತ್ತು. ಹಾಗಿದ್ದರೂ ಅಂತಿಮ ಓವರ್ ಗಳಲ್ಲಿ ಭಾರತೀಯ ಕ್ರಿಕೆಟಿಗರು ಅದ್ಭುತ ಫೀಲ್ಡಿಂಗ್ ಮಾಡಿದ್ದರು.

ವಾಡಿಕೆಯಂತೆ ಈ ಪಂದ್ಯದ ಬೆಸ್ಟ್ ಫೀಲ್ಡರ್ ಯಾರು ಎಂಬುದನ್ನು ಕೋಚ್ ದಿಲೀಪ್ ಘೋಷಣೆ ಮಾಡಿದ್ದಾರೆ. ಈ ಬಾರಿ ರವೀಂದ್ರ ಜಡೇಜಾ ಬೆಸ್ಟ್ ಫೀಲ್ಡರ್ ಅವಾರ್ಡ್ ಪಡೆದಿದ್ದಾರೆ. ಮಹತ್ವದ ಸಂದರ್ಭದಲ್ಲಿ ಎರಡು ಕ್ಯಾಚ್ ಪಡೆದು ಜಡೇಜಾ ಪಂದ್ಯಕ್ಕೆ ಟ್ವಿಸ್ಟ್ ನೀಡಿದ್ದರು. ಹೀಗಾಗಿ ಅವರಿಗೆ ಈ ಬಾರಿಯ ಬೆಸ್ಟ್ ಫೀಲ್ಡರ್ ಪದಕ ಸಂದಾಯವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

PV Sindhu: ತವರು ಹೈದರಾಬಾದ್ ಗಲ್ಲ ಪಿವಿ ಸಿಂಧು ಸಪೋರ್ಟ್ ಆರ್ ಸಿಬಿಗೆ: ಚಿನ್ನಸ್ವಾಮಿಯಲ್ಲಿ ಹಾಜರ್

IPL 2025: ತವರಿನಂಗಳದಲ್ಲಿ ಅಭಿಮಾನಿಗಳ ಮುಂದೆ ಮೊದಲ ಜಯ ದಾಖಲಿಸಿದ ಆರ್‌ಸಿಬಿ

RCB vs RR Match:ತವರಿನಲ್ಲಿ ಮೊದಲ ಬಾರಿ 200 ರನ್‌ಗಳ ಗಡಿ ದಾಟಿದ ಆರ್‌ಸಿಬಿ, ರಾಜಸ್ಥಾನ್‌ಗೆ ಬಿಗ್‌ ಟಾರ್ಗೆಟ್‌

RCB vs RR Match: ತವರಿನಲ್ಲಿ ನಾಲ್ಕನೇ ಬಾರಿ ಟಾಸ್ ಸೋತ ಆರ್‌ಸಿಬಿ, ಫ್ಯಾನ್ಸ್‌ಗೆ ಮುಗಿಯದ ಟೆನ್ಷನ್

RCB vs RR Match: ಇಂದು ತವರಿನಲ್ಲಿ ಆರ್‌ಸಿಬಿ ಮ್ಯಾಜಿಕ್ ಮಾಡಿದ್ರೆ, ಮಹತ್ವದ ಬದಲಾವಣೆ ಫಿಕ್ಸ್‌

ಮುಂದಿನ ಸುದ್ದಿ
Show comments