Webdunia - Bharat's app for daily news and videos

Install App

ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಏಕದಿನ ಸೋಲಿಗೆ ಕಾರಣವೇನು ಗೊತ್ತಾ?

Webdunia
ಸೋಮವಾರ, 4 ಮಾರ್ಚ್ 2019 (09:03 IST)
ಹೈದರಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಸೋಲಲು ಕಾರಣವೇನೆಂದು ಆಸೀಸ್ ಮಾಜಿ ನಾಯಕ ಮೈಕಲ್ ಕ್ಲಾರ್ಕ್ ಹೇಳಿದ್ದಾರೆ.


ಈ ಪಂದ್ಯದಲ್ಲಿ ಗೆಲ್ಲಲು ಟೀಂ ಇಂಡಿಯಾಗೆ ಕೇವಲ 237 ರನ್ ಬೇಕಾಗಿದ್ದರೂ ಸತತವಾಗಿ ವಿಕೆಟ್ ಕಳೆದುಕೊಂಡು ಒಂದು ಹಂತದಲ್ಲಿ ಟೀಂ ಇಂಡಿಯಾ ತೀರಾ ಸಂಕಷ್ಟದಲ್ಲಿತ್ತು. ಬಳಿಕ ಧೋನಿ-ಕೇದಾರ್ ಜಾದವ್ ಮುರಿಯದ ಐದನೇ ವಿಕೆಟ್ ಗೆ ಭಾರತವನ್ನು ಗೆಲುವಿನ ದಡ ಮುಟ್ಟಿಸಿದರು.

ಅವರ ಈ ಜತೆಯಾಟ ಮುರಿಯಲು ನೋಡುವುದು ಬಿಟ್ಟು, ರನ್ ಸೇವ್ ಮಾಡುವುದರತ್ತ ಆಸ್ಟ್ರೇಲಿಯಾ ಹೆಚ್ಚು ಗಮನ ಕೊಟ್ಟಿದ್ದೇ ಸೋಲಿಗೆ ಕಾರಣವಾಯಿತು ಎಂದು ಮೈಕಲ್ ಕ್ಲಾರ್ಕ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Phil Salt: ಮದುವೆಗೆ ಮುನ್ನಾ ಅಪ್ಪ ಆಗಲಿದ್ದಾರೆ ಆರ್‌ಸಿಬಿಯ ಸ್ಟಾರ್ ಬ್ಯಾಟರ್‌

TATA IPL 2025: ಬಾರಿಸಿದ ಸಿಕ್ಸರ್‌ಗೆ ಕಾರಿನ ಗಾಜು ಪುಡಿ ಪುಡಿ, ಖುಷಿಯಲ್ಲಿದ್ದ SRH ಬ್ಯಾಟರ್‌ಗೆ ಬಿತ್ತು ದಂಡ

ಭಾರತ ಟೆಸ್ಟ್ ತಂಡದಲ್ಲಿ ಕನ್ನಡಿಗರಿಗೆ ಖುಲಾಯಿಸಿದ ಅದೃಷ್ಟ: ರಾಹುಲ್‌, ಕರುಣ್‌, ಪ್ರಸಿದ್ಧಗೆ ಮಣೆ ಹಾಕಿದ ಬಿಸಿಸಿಐ

Shubman Gill: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಶುಬ್ಮನ್ ಗಿಲ್ ಕ್ಯಾಪ್ಟನ್: ಫುಲ್ ಟೀಂ ಲಿಸ್ಟ್ ಇಲ್ಲಿದೆ

MS Dhoni: ಮೈಸೂರು ಸ್ಯಾಂಡಲ್ ರಾಯಭಾರಿಯಾಗಿದ್ದ ಧೋನಿ: ಆಗಲೂ ಆಗಿತ್ತು ವಿವಾದ

ಮುಂದಿನ ಸುದ್ದಿ
Show comments