Webdunia - Bharat's app for daily news and videos

Install App

ಧೋನಿಗೆ ಹಿಂಬಡ್ತಿ ಕೊಡಲು ಕಾರಣವೇನು ಗೊತ್ತಾ?

Webdunia
ಗುರುವಾರ, 8 ಮಾರ್ಚ್ 2018 (12:00 IST)
ಮುಂಬೈ: ನಿನ್ನೆಯಷ್ಟೇ ಬಿಸಿಸಿಐ ಬಿಡುಗಡೆಗೊಳಿಸಿದ ವಾರ್ಷಿಕ ಗುತ್ತಿಗೆ ಪಟ್ಟಿಯಲ್ಲಿ ಮಾಜಿ ನಾಯಕ ಧೋನಿಗೆ ಹಿಂಬಡ್ತಿ ನೀಡಿರುವುದಕ್ಕೆ ಬಿಸಿಸಿಐ ಸ್ಪಷ್ಟನೆ ಕೊಟ್ಟಿದೆ.

ಧೋನಿ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿಯಾಗಿ ಕೇವಲ ಕಿರು ಮಾದರಿಯಲ್ಲಿ ಮಾತ್ರ ಆಡುತ್ತಿದ್ದಾರೆ. ಹೀಗಾಗಿ ಧೋನಿಗೆ ಎ ಪ್ಲಸ್ ದರ್ಜೆಯ ಗುತ್ತಿಗೆ ನೀಡಲಾಗಿಲ್ಲ ಎಂದು ಬಿಸಿಸಿಐ ಹೇಳಿದೆ.

ಮೂರೂ ಮಾದರಿಯ ಕ್ರಿಕೆಟ್ ನಲ್ಲಿ ಕಾಣಿಸಿಕೊಳ್ಳುವ ವಿರಾಟ್, ರೋಹಿತ್, ಶಿಖರ್ ಧವನ್ ಮತ್ತು ಬುಮ್ರಾಗೆ ಮಾತ್ರ ಎ ಪ್ಲಸ್ ಶ್ರೇಣಿ ನೀಡಲಾಗಿದೆ. ಹೆಚ್ಚು ಕ್ರಿಕೆಟ್ ಆಡಿ, ಹೆಚ್ಚು ಹಣ ಪಡೆಯಿರಿ ಎಂದು ಬಿಸಿಸಿಐ ಹೇಳಿಕೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

IND vs PAK: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ, ಪಾಕಿಸ್ತಾನ ಕ್ರಿಕೆಟ್ ಪಂದ್ಯ: ಎಲ್ಲಿ, ಎಷ್ಟು ಗಂಟೆಗೆ ಇಲ್ಲಿದೆ ವಿವರ

ಹಾಂಗ್ ಕಾಂಗ್ ಮಹಿಳಾ ಕ್ರಿಕೆಟಿಗರಿಗೆ ಸ್ಮೃತಿ ಎಂದರೆ ಎಷ್ಟು ಗೌರವ ಗೊತ್ತಾ

ಹಾಂಗ್ ಕಾಂಗ್ ಬೌಲರ್ ಗಳನ್ನು ಗಲ್ಲಿ ಕ್ರಿಕೆಟ್ ನಂತೆ ಚೆಂಡಾಡಿದ ಸ್ಮೃತಿ ಮಂಧಾನ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

ಸ್ವಲ್ಪ ಹುಕ್ಕಾ ಸೇದಿ ಬರ್ತೀನಿ': ರಿಷಭ್ ಪಂತ್ ಜೊತೆ ಪಾರ್ಟಿ ಮಾಡುತ್ತಿದ್ದ ಎಂಎಸ್ ಧೋನಿ ವೀಡಿಯೋ ವೈರಲ್

ಮುಂದಿನ ಸುದ್ದಿ
Show comments