ವಿಂಡೀಸ್, ಆಸ್ಟ್ರೇಲಿಯಾ ಟಿ20 ಸರಣಿಯಿಂದ ಧೋನಿಗೆ ಕೊಕ್ ಕೊಟ್ಟಿದ್ದರ ನಿಜ ಕಾರಣ ಬಯಲು!

Webdunia
ಭಾನುವಾರ, 28 ಅಕ್ಟೋಬರ್ 2018 (09:21 IST)
ಮುಂಬೈ: ಮುಂಬರುವ ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಮಾಜಿ ನಾಯಕ, ಹಿರಿಯ ಕ್ರಿಕೆಟಿಗ ಧೋನಿಗೆ ಕೊಕ್ ನೀಡಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಭಾರತ ತಂಡ ಕಂಡ ಅತ್ಯಂತ ಶ್ರೇಷ್ಠ ನಾಯಕನಿಗೆ ಬಿಸಿಸಿಐ ಆಯ್ಕೆ ಸಮಿತಿ ಈ ರೀತಿ ಸ್ಥಾನ ಕೊಟ್ಟಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದು ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಇದೀಗ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ.

‘ಭವಿಷ್ಯದ ದೃಷ್ಟಿಯಿಂದ ಎರಡನೇ ವಿಕೆಟ್ ಕೀಪರ್ ನನ್ನು ತಯಾರು ಮಾಡುವ ಉದ್ದೇಶದಿಂದ ಧೋನಿಗೆ ವಿಶ‍್ರಾಂತಿ ನೀಡಲಾಗಿದೆ. ಅದಕ್ಕಾಗಿ ರಿಷಬ್ ಪಂತ್ ಮತ್ತು ದಿನೇಶ್ ಕಾರ್ತಿಕ್ ಗೆ ಸ್ಥಾನ ನೀಡಲಾಗಿದೆ’ ಎಂದು ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ. ಹಾಗಿದ್ದರೂ ಧೋನಿಯನ್ನು ತಂಡದಲ್ಲಿ ಉಳಿಸಿಕೊಂಡೇ ಈ ಕೆಲಸ ಮಾಡಬಹುದಿತ್ತಲ್ಲವೇ ಎಂಬುದು ಧೋನಿ ಅಭಿಮಾನಿಗಳ ಪ್ರಶ್ನೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ: ಪೋಷಕರ ತೀರ್ಮಾನವೇನು ಗೊತ್ತಾ

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುವಿನಲ್ಲಿ ಚಿಕಿತ್ಸೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವಾಗ ಇಲ್ಲಿದೆ ಡೀಟೈಲ್ಸ್

ಟೀಂ ಇಂಡಿಯಾಗೆ ಮತ್ತೆ ಶುರು ಹರ್ಷಿತ್ ರಾಣಾ ತಲೆನೋವು

Womens World Cup:ಧಾರಾಕಾರ ಮಳೆಗೆ ಕೊಚ್ಚಿ ಹೋದ ಭಾರತ–ಬಾಂಗ್ಲಾದೇಶ ಪಂದ್ಯ

ಮುಂದಿನ ಸುದ್ದಿ
Show comments