Webdunia - Bharat's app for daily news and videos

Install App

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

Krishnaveni K
ಮಂಗಳವಾರ, 17 ಜೂನ್ 2025 (20:40 IST)
ಲಂಡನ್: ಟೀಂ ಇಂಡಿಯಾ ನಾಯಕರಾಗಿ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿದಾಗ ಜಸ್ಪ್ರೀತ್ ಬುಮ್ರಾ ನಾಯಕರಾಗಬಹುದೇ ಎಂಬ ಕುತೂಹಲ ಎಲ್ಲರಲ್ಲಿತ್ತು. ಆದರೆ ಬುಮ್ರಾ ಕ್ಯಾಪ್ಟನ್ ಆಗದೇ ಇರುವುದಕ್ಕೆ ನಿಜ ಕಾರಣವೇನೆಂದು ಅವರೇ ಬಹಿರಂಗಪಡಿಸಿದ್ದಾರೆ.

ಟೀಂ ಇಂಡಿಯಾ ಈಗ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಟೀಂ ಇಂಡಿಯಾ ಟೆಸ್ಟ್ ತಂಡದ ಕ್ಯಾಪ್ಟನ್ ಆಗಿ ಶುಬ್ಮನ್ ಗಿಲ್ ಕಣಕ್ಕಿಳಿಯುತ್ತಿದ್ದಾರೆ. ಬುಮ್ರಾ ತಂಡದಲ್ಲಿದ್ದರೂ ಈ ಸರಣಿಗೆ ಸಂಪೂರ್ಣವಾಗಿ ಲಭ್ಯವಿಲ್ಲ. ಹಾಗಿದ್ದರೆ ಅವರು ಕ್ಯಾಪ್ಟನ್ಸಿ ನಿರಾಕರಿಸಿದ್ದೇಕೆ ಎಂದು ಅವರೇ ಹೇಳಿದ್ದಾರೆ.

ನನಗೆ ವರ್ಕ್ ಲೋಡ್ ಜಾಸ್ತಿಯಾಗುತ್ತಿತ್ತು. ಸುದೀರ್ಘ ಸಮಯದವರೆಗೆ ಆಡಲು ನನಗೆ ಫಿಟ್ನೆಸ್ ಸಮಸ್ಯೆಯಾಗುತ್ತದೆ. ಹೀಗಾಗಿ ಐದು ಪಂದ್ಯಗಳ ಸರಣಿಯಲ್ಲಿ ಮೂರು ಪಂದ್ಯ ಆಡಿ ಉಳಿದ ಎರಡು ಪಂದ್ಯಗಳಿಗೆ ಮತ್ತೊಬ್ಬ ನಾಯಕನನ್ನು ಕಂಡುಕೊಳ್ಳಬೇಕಾಗುತ್ತದೆ. ಇದೆಲ್ಲವೂ ಗೊಂದಲ ಸೃಷ್ಟಿಸುತ್ತದೆ. ಈ ಕಾರಣಕ್ಕೆ  ಬಿಸಿಸಿಐ ಜೊತೆ ಚರ್ಚಿಸಿ ನಾನು ನಾಯಕತ್ವ ಬೇಡ ಎಂದ ತೀರ್ಮಾನಕ್ಕೆ ಬಂದೆ  ಎಂದು ಬುಮ್ರಾ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ICC ODI Rankings:No.1 ಬ್ಯಾಟರ್ ಪಟ್ಟಕೇರಿದ ಸ್ಮೃತಿ ಮಂಧಾನ

Virat Kohli: ಲಂಡನ್ ನಲ್ಲಿ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿಯಿಂದ ಸ್ಪೆಷಲ್ ಸರ್ಪೈಸ್

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

ಮುಂದಿನ ಸುದ್ದಿ
Show comments