Webdunia - Bharat's app for daily news and videos

Install App

ಟಿ20 ವಿಶ್ವಕಪ್ ವೇಳೆಗೆ ಬುಮ್ರಾ ವಾಪಸ್, ಶಮಿಗೆ ಯಾಕೆ ಈ ಅನ್ಯಾಯ?

Webdunia
ಬುಧವಾರ, 14 ಸೆಪ್ಟಂಬರ್ 2022 (09:20 IST)
ಮುಂಬೈ: ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟಗೊಂಡಿದ್ದು, ಜಸ್ಪ್ರೀತ್ ಬುಮ್ರಾ ಕಮ್ ಬ್ಯಾಕ್ ಮಾಡಿದ್ದಾರೆ. ಆದರೆ ಮೊಹಮ್ಮದ್ ಶಮಿಯನ್ನು ಮೀಸಲು ಆಟಗಾರನ ಲಿಸ್ಟ್ ನಲ್ಲಿಟ್ಟಿರುವುದು ಅಭಿಮಾನಿಗಳಿಗೆ ಅಚ್ಚರಿ ತಂದಿದೆ.

ಆಸ್ಟ್ರೇಲಿಯಾ ಪಿಚ್ ಗಳು ವೇಗಿಗಳಿಗೆ ಸಹಕಾರಿಯಾಗಿರುವುದರಿಂದ ತಂಡಕ್ಕೆ ಪ್ರಮುಖ ಬೌಲರ್ ಗಳಾದ ಜಸ್ಪ್ರೀತ್ ಬುಮ್ರಾ ಜೊತೆಗೆ ಮೊಹಮ್ಮದ್ ಶಮಿ ಕೂಡಾ ಇದ್ದಿದ್ದರೆ ಟೀಂ ಇಂಡಿಯಾ ಬೌಲಿಂಗ್ ಮತ್ತಷ್ಟು ಪ್ರಬಲವಾಗುತ್ತಿತ್ತು.

ಶಮಿ ಫಿಟ್ ಆಗಿದ್ದರೂ ಏಷ್ಯಾ ಕಪ್ ಗೆ ಆಯ್ಕೆಯಾಗಿರಲಿಲ್ಲ. ಈಗ ಅವರನ್ನು ಕಡೆಗಣಿಸಿ ಯುವ ವೇಗಿ ಹರ್ಷಲ್ ಪಟೇಲ್ ಗೆ ಅವಕಾಶ ನೀಡಲಾಗಿದೆ. ಹಾಗಿದ್ದರೂ ಏಷ್ಯಾ ಕಪ್ ಗೆ ಆಯ್ಕೆ ಮಾಡಿದಷ್ಟು ದುರ್ಬಲ ಬೌಲಿಂಗ್ ಪಡೆ ಇಲ್ಲ ಎನ್ನುವುದೇ ಸಮಾಧಾನ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments