Daily Horoscope
✕

ಏಕದಿನ ವಿಶ್ವಕಪ್ ಉದ್ಘಾಟನಾ ಸಮಾರಂಭ ಯಾಕಿಲ್ಲ?

Webdunia
ಗುರುವಾರ, 5 ಅಕ್ಟೋಬರ್ 2023 (08:40 IST)
ಅಹಮ್ಮದಾಬಾದ್: ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಗೆ ಇಂದು ಚಾಲನೆ ಸಿಗುತ್ತಿದೆ. ಆದರೆ ಎಲ್ಲರೂ ನಿರೀಕ್ಷಿಸುತ್ತಿದ್ದ ಅದ್ಧೂರಿ ಉದ್ಘಾಟನಾ ಸಮಾರಂಭ ನಡೆಯುತ್ತಿಲ್ಲ. ಇದಕ್ಕೆ ಕಾರಣ ಇಲ್ಲಿದೆ.

ಸಾಮಾನ್ಯವಾಗಿ ಬಿಸಿಸಿಐ ಐಪಿಎಲ್ ಟೂರ್ನಿಗೂ ಬಾಲಿವುಡ್ ಸ್ಟಾರ್ ಗಳನ್ನು ಕರೆಸಿಕೊಂಡು ಅದ್ಧೂರಿಯಾಗಿ ಉದ್ಘಾಟನಾ ಸಮಾರಂಭ ಆಯೋಜಿಸುತ್ತದೆ. ಆದರೆ ವಿಶ್ವಕಪ್ ನಂತಹ ಪ್ರತಿಷ್ಠಿತ ಟೂರ್ನಿಗೆ ಉದ್ಘಾಟನಾ ಸಮಾರಂಭವನ್ನು ಬಿಸಿಸಿಐ ರದ್ದು ಮಾಡಿರುವುದೇಕೆ?

ಸಾಮಾನ್ಯವಾಗಿ ಐಪಿಎಲ್ ಪಂದ್ಯಗಳು ಸಂಜೆ ನಡೆಯುತ್ತವೆ. ಹೀಗಾಗಿ ಪಂದ್ಯಕ್ಕಿಂತ ಮೊದಲು ಉದ್ಘಾಟನಾ ಸಮಾರಂಭ ಆಯೋಜಿಸಲಾಗುತ್ತದೆ. ಆದರೆ ವಿಶ್ವಕಪ್ ಪಂದ್ಯ ಆರಂಭವಾಗುವುದು ಅಪರಾಹ್ನ. ಈ ವೇಳೆ ವರ್ಣರಂಜಿತ ಸಮಾರಂಭ ಆಯೋಜಿಸುವುದು ಕಷ್ಟ ಎಂಬ ಕಾರಣಕ್ಕೆ ಉದ್ಘಾಟನಾ ಸಮಾರಂಭಕ್ಕೆ ಬಿಸಿಸಿಐ ಪ್ಲ್ಯಾನ್ ಮಾಡಿಕೊಂಡಿಲ್ಲ ಎಂದು ಬಿಸಿಸಿಐ ಮೂಲಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments