Webdunia - Bharat's app for daily news and videos

Install App

ಕೊನೆಯ ಕ್ಷಣದಲ್ಲಿ ರೋಹಿತ್ ಶರ್ಮಾ ದ.ಆಫ್ರಿಕಾ ಟಿ20 ಸರಣಿಯಿಂದ ಹೊರಬಂದಿದ್ದೇಕೆ? ಕಾರಣ ಬಯಲು

Webdunia
ಮಂಗಳವಾರ, 5 ಡಿಸೆಂಬರ್ 2023 (08:50 IST)
ಮುಂಬೈ: ಎಲ್ಲಾ ಸರಿ ಹೋಗಿದ್ದರೆ ದ.ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ರೋಹಿತ್ ಶರ್ಮಾರನ್ನೇ ನಾಯಕರಾಗಿ ಆಯ್ಕೆ ಮಾಡಲು ಆಯ್ಕೆ ಸಮಿತಿ ನಿರ್ಧರಿಸಿತ್ತು. ಆದರೆ ಕೊನೆಯ ಕ್ಷಣದಲ್ಲಿ ಇದು ತಪ್ಪಿ ಹೋಯ್ತು.

ತಂಡದ ಆಯ್ಕೆ ಮೊದಲು ರೋಹಿತ್ ಶರ್ಮಾ ಜೊತೆ ಆಯ್ಕೆ ಸಮಿತಿ ವಿಡಿಯೋ ಕಾಲ್ ಮೂಲಕ ಮಾತುಕತೆ ನಡೆಸಿತ್ತು. ಈ ವೇಳೆ ರೋಹಿತ್ ನಾಯಕತ್ವ ವಹಿಸಲು ನಿರಾಕರಿಸಿದರು ಎನ್ನಲಾಗಿದೆ.

ಏಕದಿನ ವಿಶ್ವಕಪ್ ಫೈನಲ್ ಸೋಲಿನ ಬಳಿಕ ರೋಹಿತ್ ಶರ್ಮಾ, ಪತ್ನಿ ರಿತಿಕಾ, ಮಗಳ ಜೊತೆ ಲಂಡನ್ ಪ್ರವಾಸದಲ್ಲಿದ್ದರು. ಸತತ ಕ್ರಿಕೆಟ್ ನಿಂದ ಬಳಲಿರುವ ರೋಹಿತ್ ಸದ್ಯಕ್ಕೆ ವಿಶ್ರಾಂತಿ ಬಯಸಿದ್ದಾರೆ.

ಹೀಗಾಗಿ ಆಫ್ರಿಕಾ ಟಿ20 ಸರಣಿಗೆ ತಂಡದ ನಾಯಕರಾಗಲು ಹಿಂದೇಟು ಹಾಕಿದರು. ಹೀಗಾಗಿ ಅವರನ್ನು ಕೈ ಬಿಡಲಾಯಿತು. ಹಾಗಿದ್ದರೂ ರೋಹಿತ್ ಮುಂದೆ ಟಿ20 ವಿಶ್ವಕಪ್ ನಲ್ಲಿ ತಂಡದ ನಾಯಕತ್ವ ವಹಿಸಲು ಒಪ್ಪಿದರೆ ಅವರೇ ನಾಯಕರಾಗಿ ತಂಡ ಮುನ್ನಡೆಸಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments