Webdunia - Bharat's app for daily news and videos

Install App

ರೋಹಿತ್ ಶರ್ಮಾ ಯಾಕೆ ಬೌಲಿಂಗ್ ಮಾಡಲ್ಲ? ಉತ್ತರ ಕೊಟ್ಟ ಹಿಟ್ ಮ್ಯಾನ್

Webdunia
ಮಂಗಳವಾರ, 3 ಅಕ್ಟೋಬರ್ 2023 (08:50 IST)
ಮುಂಬೈ: ಟೀಂ ಇಂಡಿಯಾ ಹಾಲಿ ನಾಯಕ ರೋಹಿತ್ ಶರ್ಮಾ ಹಿಂದೆ ಆಫ್ ಸ್ಪಿನ್ ಬೌಲಿಂಗ್ ಕೂಡಾ ಮಾಡುತ್ತಿದ್ದರು. ಆದರೆ ಇತ್ತೀಚೆಗಿನ ಕೆಲವು ವರ್ಷಗಳಿಂದ ಬೌಲಿಂಗ್ ಮಾಡುತ್ತಿಲ್ಲ.

ಐಪಿಎಲ್ ನಲ್ಲಿ ರೋಹಿತ್ ಹ್ಯಾಟ್ರಿಕ್ ವಿಕೆಟ್ ಪಡೆದ ದಾಖಲೆಯನ್ನೂ ಹೊಂದಿದ್ದಾರೆ. ಟೀಂ ಇಂಡಿಯಾ ಪರವೂ ಧೋನಿ ನಾಯಕರಾಗಿದ್ದಾಗ ಕೆಲವೊಮ್ಮೆ ಅಗತ್ಯ ಬಂದಾಗ ಬೌಲಿಂಗ್ ಮಾಡಿದ್ದಿದೆ. ಆದರೆ ಈಗ ಅವರು ಬೌಲಿಂಗ್ ಮಾಡುವುದನ್ನೇ ಬಿಟ್ಟಿದ್ದಾರೆ. ಅದಕ್ಕೆ ಕಾರಣವೇನೆಂದು ಅವರು ಹೇಳಿದ್ದಾರೆ.

‘ಬೌಲಿಂಗ್ ಮಾಡುವಾಗ ನನಗೆ ಕೈ ಬೆರಳು ನೋವು ಬರುತ್ತಿತ್ತು. ಇದರಿಂದ ನನ್ನ ಬ್ಯಾಟಿಂಗ್ ಗೆ ತೊಂದರೆಯಾಗುವುದು ನನಗೆ ಇಷ್ಟವಿಲ್ಲ. ನೆಟ್ಸ್ ನಲ್ಲಿ ಬೌಲಿಂಗ್ ಮಾಡುತ್ತೇನೆ. ಮುಂದೆ ನೋಡೋಣ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಟ್ರೋ ರೈಲಿನಲ್ಲಿ ಸಾಮಾನ್ಯರಂತೆ ಮೂಲೆಯಲ್ಲಿ ನಿಂತಿದ್ದ ಜಾವಗಲ್ ಶ್ರೀನಾಥ್ ನೋಡಿ ಪಬ್ಲಿಕ್ ಶಾಕ್

ಭಾರತ ಟಿ20 ತಂಡದಿಂದ ಕೈಬಿಟ್ಟಿದ್ದು ಆಘಾತ ತಂದಿದೆ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್‌ ಯಾದವ್‌

ಟೀಂ ಇಂಡಿಯಾ ಪುರುಷ ಮತ್ತು ಮಹಿಳಾ ತಂಡಗಳ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಗಳ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ

ಗ್ರ್ಯಾಂಡ್ ಚೆಸ್ ಟೂರ್‌ ಫೈನಲ್‌ನಲ್ಲಿ ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ: ಈ ಕಿರೀಟ ಗೆದ್ದ ಮೊದಲ ಭಾರತೀಯ

ಭಾರತ ಮಹಿಳಾ ಕ್ರಿಕೆಟ್ ತಂಡದ ಏಷ್ಯಾ ಕಪ್ ವೇಳಾಪಟ್ಟಿ, ನೇರಪ್ರಸಾರ ಎಲ್ಲಿ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments