ಆರ್ ಸಿಬಿ ತಂಡಕ್ಕೆ ಇನ್ನೂ ಯಾಕೆ ಬಂದಿಲ್ಲ ಸ್ಮೃತಿ ಮಂಧನಾ?

Webdunia
ಗುರುವಾರ, 2 ಮಾರ್ಚ್ 2023 (08:50 IST)
Photo Courtesy: Twitter
ಮುಂಬೈ: ಮಾರ್ಚ್ 4 ರಿಂದ ಆರಂಭವಾಗಲಿರುವ ಮಹಿಳಾ ಐಪಿಎಲ್ ಕೂಟದಲ್ಲಿ ಭಾಗಿಯಾಗಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಈಗಾಗಲೇ ಮುಂಬೈಗೆ ಬಂದಿಳಿದಿದೆ.

ಆದರೆ ಇನ್ನೂ ತಂಡದ ನಾಯಕಿ ಸ್ಮೃತಿ ಮಂಧನಾ ಇನ್ನೂ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಫ್ಯಾನ್ಸ್ ಒಂದೇ ಸಮನೆ ಆರ್ ಸಿಬಿಯನ್ನು ಈ ಬಗ್ಗೆ ಪ್ರಶ್ನಿಸುತ್ತಲೇ ಇದ್ದಾರೆ.

ಸ್ಮೃತಿ ಯಾಕೆ ಇನ್ನೂ ತಂಡವನ್ನು ಕೂಡಿಕೊಂಡಿಲ್ಲ ಎಂದು ಅಭಿಮಾನಿಗಳು ಪ್ರಶ್ನಿಸುತ್ತಲೇ ಇದ್ದಾರೆ. ಈಗಾಗಲೇ ಹರ್ಮನ್ ಪ್ರೀತ್ ಮುಂಬೈ ತಂಡವನ್ನು ಕೂಡಿಕೊಂಡಿದ್ದಾರೆ. ಆದರೆ ಮಹಿಳಾ ಐಪಿಎಲ್ ನ ದುಬಾರಿ ಆಟಗಾರ್ತಿ, ಕ್ವೀನ್ ಸ್ಮೃತಿ ಮಂಧನಾ ಇನ್ನೂ ತಂಡಕ್ಕೆ ಬಾರದೇ ಇರುವುದರಿಂದ ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಹೀಗಾಗಿ ಆರ್ ಸಿಬಿ ಇದಕ್ಕೆ ಪ್ರತಿಕ್ರಿಯಿಸಿದ್ದು, ಸ್ವಲ್ಪ ಸಮಾಧಾನವಾಗಿರಿ, ಸ್ಮೃತಿ ಬರುತ್ತಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ: ಪೋಷಕರ ತೀರ್ಮಾನವೇನು ಗೊತ್ತಾ

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುವಿನಲ್ಲಿ ಚಿಕಿತ್ಸೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವಾಗ ಇಲ್ಲಿದೆ ಡೀಟೈಲ್ಸ್

ಟೀಂ ಇಂಡಿಯಾಗೆ ಮತ್ತೆ ಶುರು ಹರ್ಷಿತ್ ರಾಣಾ ತಲೆನೋವು

Womens World Cup:ಧಾರಾಕಾರ ಮಳೆಗೆ ಕೊಚ್ಚಿ ಹೋದ ಭಾರತ–ಬಾಂಗ್ಲಾದೇಶ ಪಂದ್ಯ

ಮುಂದಿನ ಸುದ್ದಿ
Show comments