Webdunia - Bharat's app for daily news and videos

Install App

ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿದ್ದೇಕೆ ಗೊತ್ತಾ?!

Webdunia
ಭಾನುವಾರ, 2 ಡಿಸೆಂಬರ್ 2018 (09:40 IST)
ಸಿಡ್ನಿ: ಆಸ್ಟ್ರೇಲಿಯಾ ಇಲೆವೆನ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಪರೂಪಕ್ಕೆ ಬೌಲಿಂಗ್ ಮಾಡಿ ಒಂದು ವಿಕೆಟ್ ಕೂಡಾ ಕಿತ್ತು ಗಮನ ಸೆಳೆದಿದ್ದರು.


ಸಾಮಾನ್ಯವಾಗಿ ಬೌಲಿಂಗ್ ಮಾಡಿದ ಕೊಹ್ಲಿ ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮಾಡಿದ್ದೇಕೆ ಎಂಬುದಕ್ಕೆ ಸಹ ಆಟಗಾರ ರವಿಚಂದ್ರನ್‍ ಅಶ್ವಿನ್ ಕಾರಣ ವಿವರಿಸಿದ್ದಾರೆ.

ತಮ್ಮ ಬೌಲರ್ ಗಳಿಗೆ ಯಾವ ಏರಿಯಾದಲ್ಲಿ ಹೇಗೆ ಬಾಲ್ ಎಸೆಯಬೇಕು ಎಂದು ಸ್ವತಃ ತೋರಿಸಿಕೊಡಲು ಕೊಹ್ಲಿ ಬೌಲಿಂಗ್ ಮಾಡಿದರು ಎಂದು ಕಿಚಾಯಿಸಿದ ಅಶ್ವಿನ್ ಬಳಿಕ ಎಲ್ಲಾ ಬೌಲರ್ ಗಳೂ ಸುಸ್ತಾಗಿದ್ದರು. ಹೊಸ ಚೆಂಡು ಪಡೆಯುವ ಮೊದಲು ಬೌಲರ್ ಗಳಿಗೆ ಕೊಂಚ ವಿರಾಮ ನೀಡಲು ಕೊಹ್ಲಿ ಬೌಲಿಂಗ್ ಮಾಡಿದರು ಎಂದು ಸರಿಯಾದ ಕಾರಣ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಶಿಲ್ಪಾಗೆ ಬಂಪರ್ ಬಹುಮಾನ

ಪದೇ ಪದೇ ಆಟಗಾರರಿಗೆ ಗಾಯ, ಫಿಟ್ನೆಸ್ ವಿಚಾರಕ್ಕೆ ಬಿಸಿಸಿಐ ಅಸಮಾಧಾನ

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

ಮುಂದಿನ ಸುದ್ದಿ
Show comments