ರವಿಚಂದ್ರನ್ ಅಶ್ವಿನ್ ಗೆ ಸರ್ಪೈಸ್ ನೀಡಿ, ಚಾಹಲ್ ಗೆ ಶಾಕ್ ಕೊಟ್ಟ ಬಿಸಿಸಿಐ

Webdunia
ಗುರುವಾರ, 9 ಸೆಪ್ಟಂಬರ್ 2021 (09:40 IST)
ಮುಂಬೈ: ಟಿ20 ವಿಶ್ವಕಪ್ ಗೆ ಆಯ್ಕೆ ಮಾಡಲಾಗಿರುವ ಟೀಂ ಇಂಡಿಯಾದಲ್ಲಿ ರವಿಚಂದ್ರನ್ ಅಶ್ವಿನ್ ಗೆ ಅಚ್ಚರಿಯ ಕರೆ ಸಿಕ್ಕರೆ, ಚಾಹಲ್ ಗೆ ಶಾಕ್ ಸಿಕ್ಕಿದೆ.


ಚಾಹಲ್ ರನ್ನು ಅವಗಣಿಸಿರುವುದಕ್ಕೆ ಆಯ್ಕೆ ಸಮಿತಿ ಅಧ‍್ಯಕ್ಷ ಚೇತನ್ ಶರ್ಮಾ ಕಾರಣ ನೀಡಿದ್ದಾರೆ. ನಮಗೆ ವೇಗವಾಗಿ ಬೌಲ್ ಮಾಡುವ ಸ್ಪಿನ್ನರ್ ಬೇಕಾಗಿತ್ತು. ಹೀಗಾಗಿ ಚಾಹಲ್ ಬದಲಿಗೆ ರಾಹುಲ್ ಚಹರ್ ಆಯ್ಕೆಯಾದರು ಎಂದಿದ್ದಾರೆ.

ಆದರೆ ಹಲವು ವರ್ಷಗಳಿಂದ ಸೀಮಿತ ಓವರ್ ಗಳ ಕ್ರಿಕೆಟ್ ನಲ್ಲಿ ಅವಗಣೆನೆಗೊಳಗಾಗಿದ್ದ ಅಶ್ವಿನ್ ಗೆ ಆಯ್ಕೆ ಸಮಿತಿ ಅಚ್ಚರಿಯ ಕರೆ ಸಿಕ್ಕಿದೆ. ಬಹುಶಃ ವಿಶ್ವಕಪ್ ನಂತಹ ಪ್ರಮುಖ ಟೂರ್ನಿಯಾಡುವಾಗ ಅನುಭವಿ ಆಟಗಾರ ಬೇಕು ಎನ್ನುವ ಕಾರಣಕ್ಕೆ ಅಶ್ವಿನ್ ಗೆ ಸ್ಥಾನ ಸಿಕ್ಕಿರಬಹುದು. ಆದರೆ ಚಾಹಲ್ ಇತ್ತೀಚೆಗಿನ ದಿನಗಳಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡದೇ ಇರುವುದು ಇಬ್ಬರು ಆಟಗಾರರಿಗೆ ಲಾಭವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments