ಡಬ್ಲ್ಯುಪಿಎಲ್ ಗೆ ಬಂದ ಬುಮ್ರಾ ಐಪಿಎಲ್ ನಲ್ಲೂ ಪಾಲ್ಗೊಳ್ಳುತ್ತಾರಾ?!

Webdunia
ಮಂಗಳವಾರ, 28 ಮಾರ್ಚ್ 2023 (09:30 IST)
Photo Courtesy: Twitter
ಮುಂಬೈ: ಬೆನ್ನು ನೋವಿನಿಂದಾಗಿ ಕ್ರಿಕೆಟ್ ನಿಂದ ದೂರವಿರುವ ಜಸ್ಪ್ರೀತ್ ಬುಮ್ರಾ ಈ ಬಾರಿ ಐಪಿಎಲ್ ನಿಂದಲೂ ಹೊರಗುಳಿಯಲಿದ್ದಾರೆ ಎನ್ನಲಾಗಿದೆ.

ಆದರೆ ಡಬ್ಲ್ಯುಪಿಎಲ್ ಫೈನಲ್ ಪಂದ್ಯಕ್ಕೆ ಬುಮ್ರಾ ಮುಂಬೈ ಇಂಡಿಯನ್ಸ್ ವನಿತೆಯರಿಗೆ ಚಿಯರ್ ಅಪ್ ಮಾಡಲು ಬಂದಿದ್ದು ಅಭಿಮಾನಿಗಳಲ್ಲಿ ಹೊಸ ಉತ್ಸಾಹ ಮೂಡಿದೆ.

ಬುಮ್ರಾ ಈ ಬಾರಿ ಐಪಿಎಲ್ ನಲ್ಲೂ ಆಡದೇ ಇದ್ದರೂ ತಂಡದ ಜೊತೆಗೆ ಪ್ರಯಾಣಿಸಲಿದ್ದು, ಆಟಗಾರರಿಗೆ ಸಲಹೆಗಾರನಾಗಿ ಬಲತುಂಬಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಂಚೆಯುಟ್ಟುಕೊಂಡು ಅನಂತಪದ್ಮನಾಭ ಸ್ವಾಮಿ ದೇವಸ್ಥಾನಕ್ಕೆ ಬಂದ ಟೀಂ ಇಂಡಿಯಾ ಕ್ರಿಕೆಟಿಗರು Video

ಪಿಟಿ ಉಷಾ ಪತಿ ಶ್ರೀನಿವಾಸನ್ ಇನ್ನಿಲ್ಲ: ಖುದ್ದು ಕರೆ ಮಾಡಿದ ಪ್ರಧಾನಿ ಮೋದಿ

ಒಮ್ಮೆ ಡಿಲೀಟ್, ಮತ್ತೆ ಆಕ್ಟಿವ್: ವಿರಾಟ್ ಕೊಹ್ಲಿ ಇನ್ ಸ್ಟಾಗ್ರಾಂ ಖಾತೆಗೆ ಇದೇನಾಯ್ತು

Funny Video: ಸ್ವಲ್ಪ ಸೈಡ್ ಗೆ ಹೋಗಿ ಪ್ಲೀಸ್: ಸಂಜು ಸ್ಯಾಮ್ಸನ್ ಗೆ ಕೇರಳದಲ್ಲಿ ಸೂರ್ಯಕುಮಾರ್ ಯಾದವ್ ಸೆಕ್ಯುರಿಟಿ

WPL 2026: ನಂಗೇ ಚಮಕ್ ಕೊಡ್ತೀಯಾ.. ದೀಪ್ತಿ ಶರ್ಮಾಗೆ ಕೌಂಟರ್ ಕೊಟ್ಟ ಸ್ಮೃತಿ ಮಂಧಾನ Video

ಮುಂದಿನ ಸುದ್ದಿ
Show comments