Daily Horoscope
✕

ರೋಹಿತ್ ಶರ್ಮಾ ಜೊತೆ ಕಿಂಗ್ ಕೊಹ್ಲಿ ಓಪನಿಂಗ್?

Webdunia
ಬುಧವಾರ, 28 ಸೆಪ್ಟಂಬರ್ 2022 (09:50 IST)
ತಿರುವನಂತಪುರಂ: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದಿನಿಂದ ಟಿ20 ಸರಣಿ ಆರಂಭವಾಗುತ್ತಿದ್ದು, ಟೀಂ ಇಂಡಿಯಾ ಆರಂಭಿಕರ ಬಗ್ಗೆ ಚರ್ಚೆ ಜೋರಾಗಿದೆ.

ಇದಕ್ಕೆ ಕಾರಣವಾಗಿದ್ದು ರೋಹಿತ್ ಶರ್ಮಾ ನೀಡಿರುವ ಹೇಳಿಕೆ. ಮುಂಬರುವ ವಿಶ್ವಕಪ್ ನಲ್ಲಿ ನನ್ನ ಜೊತೆಗೆ ಕೊಹ್ಲಿ ಓಪನಿಂಗ್ ಮಾಡಬಹುದು ಎಂದು ರೋಹಿತ್ ಸುಳಿವು ನೀಡಿದ್ದಾರೆ.

ಹೀಗಾಗಿ ಇದರ ಪ್ರಯೋಗಾರ್ಥವಾಗಿ ಇಂದಿನಿಂದ ಆರಂಭವಾಗಲಿರುವ ಟಿ20 ಸರಣಿಯಲ್ಲಿ ಕೊಹ್ಲಿಯೇ ರೋಹಿತ್ ಜೊತೆಗೆ ಆರಂಭಿಕರಾಗಿ ಕಣಕ್ಕಿಳಿಯಬಹುದು ಎನ್ನಲಾಗುತ್ತಿದೆ. ಕೆಎಲ್ ರಾಹುಲ್ ಫಾರ್ಮ್ ಕೊರತೆ ಅನುಭವಿಸುತ್ತಿದ್ದು, ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದರೆ ರಾಹುಲ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಮುಂದಿನ ಸುದ್ದಿ
Show comments