Webdunia - Bharat's app for daily news and videos

Install App

ಟೀಂ ಇಂಡಿಯಾಕ್ಕೆ ಸಹಾಯ ಮಾಡಲು ರಾಹುಲ್ ದ್ರಾವಿಡ್ ಆಸ್ಟ್ರೇಲಿಯಾಕ್ಕೆ ತೆರಳುತ್ತಾರಾ? ಬಿಸಿಸಿಐ ಹೇಳಿಕೆ

Webdunia
ಮಂಗಳವಾರ, 22 ಡಿಸೆಂಬರ್ 2020 (10:07 IST)
ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳ ಕಳಪೆ ಪ್ರದರ್ಶನದ ಹಿನ್ನಲೆಯಲ್ಲಿ ರಾಹುಲ್ ದ್ರಾವಿಡ್ ಆಸ್ಟ್ರೇಲಿಯಾಕ್ಕೆ ತೆರಳಿ ಕ್ರಿಕೆಟಿಗರಿಗೆ ಸಲಹೆ ನೀಡಲಿ ಎಂದು ಮಾಜಿ ಕ್ರಿಕೆಟಿಗ ದಿಲೀಪ್ ವೆಂಗ್ಸರ್ಕಾರ್ ಹೇಳಿದ್ದರು.


ಈ ಬಗ್ಗೆ ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ದ್ರಾವಿಡ್ ಆಸ್ಟ್ರೇಲಿಯಾಕ್ಕೆ ತೆರಳುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು ‘ಯಾರೂ ಆಸ್ಟ್ರೇಲಿಯಾಕ್ಕೆ ಹೋಗುತ್ತಿಲ್ಲ. ನಮ್ಮ ಹುಡುಗರು ಮೊದಲ ಇನಿಂಗ್ಸ್ ನಲ್ಲಿ ಮುನ್ನಡೆ ಪಡೆದಿದ್ದರು. ದ್ವಿತೀಯ ಇನಿಂಗ್ಸ್ ನಲ್ಲಿ ಮಾತ್ರ ಎಡವಿದರು. ಹೀಗೆಲ್ಲಾ ಆಗುತ್ತಿರುತ್ತದೆ. ಅದಕ್ಕೆಲ್ಲಾ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಮುಂದಿನ ಟೆಸ್ಟ್ ನಲ್ಲಿ ಅವರು ಪುಟಿದೇಳುತ್ತಾರೆ ನೋಡುತ್ತಿರಿ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

Video: ಅಲೆಕ್ಸಾಂಡರ್ ಝ್ವರೆವ್‌ಗೆ ಅಮೆರಿಕಾ ಓಪನ್‌ ಕಿರೀಟ, ವಿಶ್ವ ಟೆನಿಸ್‌ ಲೋಕಕ್ಕೆ ಹೊಸ ಅಧಿಪತಿಯ ಉದಯ

Video: ಎಂಟನೇ ಬಾರಿ ಮಹಿಳಾ ಏಷ್ಯಾ ಕಪ್ ಗೆದ್ದರೂ ಟ್ರೋಫಿ ಬೇಡ ಎಂದ ಭಾರತ: ಕಾರಣ ಇಲ್ಲಿದೆ ನೋಡಿ

IND vs AFG: ಅಫ್ಘಾನಿಸ್ತಾನವನ್ನು ಚಚ್ಚಿ ಬಿಸಾಕಿದ ಅಭಿಷೇಕ್ ಶರ್ಮಾ

ಮುಂದಿನ ಸುದ್ದಿ
Show comments