Webdunia - Bharat's app for daily news and videos

Install App

ಭಾರತ-ಐರ್ಲೆಂಡ್ ದ್ವಿತೀಯ ಟಿ20 ಪಂದ್ಯಕ್ಕೂ ಮಳೆ ಕಾಟವಿರುತ್ತಾ?

Webdunia
ಭಾನುವಾರ, 20 ಆಗಸ್ಟ್ 2023 (08:59 IST)
ಡುಬ್ಲಿನ್: ಭಾರತ ಮತ್ತು ಐರ್ಲೆಂಡ್ ನಡುವೆ ಇಂದು ಡುಬ್ಲಿನ್ ನಲ್ಲಿ ದ್ವಿತೀಯ ಟಿ20 ಪಂದ್ಯ ನಡೆಯಲಿದೆ. ಕಳೆದ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು.

ಮೊದಲ ಪಂದ್ಯವೂ ಇದೇ ಮೈದಾನದಲ್ಲಿ ನಡೆದಿತ್ತು. ಆದರೆ ಮಳೆಯಿಂದಾಗಿ ಪೂರ್ತಿ ಓವರ್ ಆಟ ನಡೆಯಲಿಲ್ಲ. ಕೊನೆಗೆ ಡಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ ಗೆಲುವು ನಿರ್ಧರಿಸಬೇಕಾಯಿತು.

ಇದೀಗ ದ್ವಿತೀಯ ಟಿ20 ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ‍್ಯತೆಯಿಲ್ಲ ಎನ್ನಲಾಗಿದೆ. ಹವಾಮಾನ ವರದಿ ಪ್ರಕಾರ ಇಂದು ಮಳೆಯಾಗುವ ಸಾಧ‍್ಯತೆಯಿಲ್ಲ. ಹೀಗಾಗಿ ಇಂದು ಪೂರ್ತಿ ಆಟ ನಡೆಯುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಮಹಿಳಾ ಕ್ರಿಕೆಟ್ ತಂಡದ ಏಷ್ಯಾ ಕಪ್ ವೇಳಾಪಟ್ಟಿ, ನೇರಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs SL: ಫಾಲೋ ಆನ್ ಹೇರಿಯೂ ಗೆಲ್ಲಲಾಗಲಿಲ್ಲ… ಡ್ರೆಸ್ಸಿಂಗ್ ರೂಂನಲ್ಲಿ ಶುಭಮನ್ ಗಿಲ್ ಗೆ ಗಂಭೀರ್ ಕ್ಲಾಸ್

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

ಮುಂದಿನ ಸುದ್ದಿ
Show comments