ಕೋಚ್ ಬದಲಾದ್ರೆ ಆರ್ ಸಿಬಿ ಅದೃಷ್ಟ ಬದಲಾಗುತ್ತಾ?

Webdunia
ಮಂಗಳವಾರ, 18 ಜುಲೈ 2023 (08:20 IST)
ಬೆಂಗಳೂರು: ಐಪಿಎಲ್ ನಲ್ಲಿ ಬಹುತೇಕ ಎಲ್ಲಾ ಫ‍್ರಾಂಚೈಸಿಗಳು ಈಗ ತರಬೇತಿ ಸಿಬ್ಬಂದಿಗಳ ಬದಲಾವಣೆ ಮಾಡುತ್ತಿದ್ದಾರೆ.

ಇದೀಗ ಆರ್ ಸಿಬಿ ತಂಡದಲ್ಲೂ ಬದಲಾವಣೆ ಪರ್ವದ ಮಾತು ಕೇಳಿಬರುತ್ತಿದೆ. ಆರ್ ಸಿಬಿ ತಂಡದ ಮುಖ್ಯ ಕೋಚ್ ಮತ್ತು ಸಹಾಯಕ ಸಿಬ್ಬಂದಿಗಳನ್ನು ಬದಲಾಯಿಸಲು ಮಾಲಿಕರು ತೀರ್ಮಾನಿಸಿದ್ದಾರೆ.

ಮುಂದಿನ ಆವೃತ್ತಿಯಿಂದ ಆರ್ ಸಿಬಿ ಹಾಲಿ ಕೋಚ್ ಮೈಕ್ ಹಸನ್ ಮತ್ತು ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಗೆ ಕೊಕ್ ನೀಡಲಾಗಿದೆ . ಯಾಕೋ ಆರ್ ಸಿಬಿಗೆ ಇಷ್ಟು ಆವೃತ್ತಿಗಳಲ್ಲೂ ಕಪ್ ಗೆಲ್ಲುವ ಅದೃಷ್ಟವೇ ಒಲಿದುಬಂದಿಲ್ಲ. ಪುರುಷ ಮಾತ್ರವಲ್ಲ, ಮಹಿಳಾ ಐಪಿಎಲ್ ನಲ್ಲೂ ಸ್ಟಾರ್ ಆಟಗಾರರ ಬಳಗವೇ ಇದ್ದರೂ ಗೆಲ್ಲಲು ಸಾಧ‍್ಯವಾಗಿರಲಿಲ್ಲ. ಇದೀಗ ಪುರುಷರ ಕ್ರಿಕೆಟ್ ತಂಡದ ಕೋಚ್ ಗಳನ್ನು ಬದಲಾಯಿಸಿದರೆ ಆರ್ ಸಿಬಿ ಅದೃಷ್ಟ ಬದಲಾಗುತ್ತಾ? ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟೀಂ ಇಂಡಿಯಾಕ್ಕೆ ಇಂದೂ ಗೆಲ್ಲಲೇಬೇಕು

ಹಳೇ ವಿಚಾರ ಹೇಳಿ ಹರ್ಲಿನ್ ಡಿಯೋಲ್ ಗೇ ಅಚ್ಚರಿ ನೀಡಿದ ಪ್ರಧಾನಿ ಮೋದಿ

ವಿಶ್ವಕಪ್ ಟ್ರೋಫಿ ಮುಟ್ಟದೇ ಪೋಸ್ ಕೊಟ್ಟ ಮೋದಿ: ಪ್ರಧಾನಿಗೆ ಕ್ರಿಕೆಟಿಗರು ಕೊಟ್ಟ ಗಿಫ್ಟ್ ಏನು

ವಿಶ್ವ ಚಾಂಪಿಯನ್ ಆದ ಮಹಿಳಾ ಕ್ರಿಕೆಟಿಗರನ್ನು ಭೇಟಿಯಾದ ಮೋದಿ: ಟ್ರೋಫಿ ಜೊತೆಗೆ ಪೋಸ್

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ಮುಂದಿನ ಸುದ್ದಿ
Show comments