Webdunia - Bharat's app for daily news and videos

Install App

ಫೇಮ್, ನೇಮ್ ಬಿಟ್ಟು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ದೇಶೀಯ ಕ್ರಿಕೆಟ್ ಗೆ

Krishnaveni K
ಸೋಮವಾರ, 6 ಜನವರಿ 2025 (15:24 IST)
ಮುಂಬೈ: ಇಷ್ಟು ದಿನ ಟೀಂ ಇಂಡಿಯಾದ ಹಿರಿಯ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ದೇಶೀಯ ಕ್ರಿಕೆಟ್ ಆಡುವುದರಿಂದ ತಪ್ಪಿಸಿಕೊಂಡಿದ್ದರು. ಆದರೆ ಈಗ ಎಲ್ಲಾ ನೇಮ್, ಫೇಮ್ ಬಿಟ್ಟು ದೇಶೀಯ ಕ್ರಿಕೆಟ್ ಗೆ ಮರಳುವ ಸಾಧ್ಯತೆಯಿದೆ.

ಆಸ್ಟ್ರೇಲಿಯಾ  ವಿರುದ್ಧ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿ ಸೋತ ಬೆನ್ನಲ್ಲೇ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗರ ಮೇಲೆ ಅಸಮಾಧಾನದ ಹೊಳೆ ಹರಿಯುತ್ತಿದೆ. ಸ್ವತಃ ಕೋಚ್ ಗೌತಮ್ ಗಂಭೀರ್, ಎಲ್ಲಾ ಕ್ರಿಕೆಟಿಗರು ದೇಶೀಯ ಕ್ರಿಕೆಟ್ ಆಡಬೇಕು ಎಂದು ಹುಕುಂ ಹೊರಡಿಸಿದ್ದಾರೆ.

ಇದನ್ನು ನೋಡಿದರೆ ಮುಂದಿನ ದಿನಗಳಲ್ಲಿ ರಾಷ್ಟ್ರೀಯ ತಂಡಕ್ಕೆ ಮರಳಬೇಕಾದರೆ ದೇಶೀಯ ಕ್ರಿಕೆಟ್ ಆಡಲೇ ಬೇಕು ಎಂಬ ನಿಯಮ ಬರಬಹುದು. ಈ ನಿಯಮ ಈಗಾಗಲೇ ಇದ್ದರೂ ರೋಹಿತ್, ಕೊಹ್ಲಿಯಂತಹ ಸ್ಟಾರ್ ಕ್ರಿಕೆಟಿಗರಿಗೆ ಅನ್ವಯವಾಗುತ್ತಿರಲಿಲ್ಲ.

ಆದರೆ ಇನ್ನು ಮುಂದೆ ಕೊಹ್ಲಿ, ರೋಹಿತ್ ಕೂಡಾ ಟೀಂ ಇಂಡಿಯಾದಲ್ಲಿ ಮುಂದುವರಿಯಬೇಕಾದರೆ ಕೆಲವು ಪಂದ್ಯಗಳನ್ನಾದರೂ ತಮ್ಮ ತವರು ರಾಜ್ಯದ ಪರ ಆಡಬೇಕಾಗಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

ಮುಂದಿನ ಸುದ್ದಿ
Show comments