ದ್ವಿತೀಯ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಆಗುತ್ತಾ ಈ ಮೂವರ ರಿಪ್ಲೇಸ್ ಮೆಂಟ್

Webdunia
ಶುಕ್ರವಾರ, 12 ಫೆಬ್ರವರಿ 2021 (08:54 IST)
ಚೆನ್ನೈ: ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಸೋತ ಟೀಂ ಇಂಡಿಯಾಗೆ ಈಗ ಟೆಸ್ಟ್ ಚಾಂಪಿಯನ್ ಶಿಪ್ ದೃಷ್ಟಿಯಿಂದ ಮುಂದಿನ ಎಲ್ಲಾ ಟೆಸ್ಟ್ ಪಂದ್ಯಗಳನ್ನು ಗೆಲ್ಲುವ ಅನಿವಾರ್ಯತೆ ಎದುರಾಗಿದೆ.


ಒಂದು ವೇಳೆ ಭಾರತ ಈ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಾದರೆ ಈ ಮೂರು ಬದಲಾವಣೆ ಮಾಡಿದರೆ ಉತ್ತಮ. ಅದರಲ್ಲಿ ಪ್ರಮುಖವಾದುದು, ಕುಲದೀಪ್ ಯಾದವ್ ಸೇರ್ಪಡೆ. ಕಳೆದ ಪಂದ್ಯದಲ್ಲಿ ಶಹಬಾಜ್ ನದೀಂ ಹೆಚ್ಚು ಪರಿಣಾಮಕಾರಿ ಎನಿಸಲಿಲ್ಲ. ಅಲ್ಲದೆ, ಕುಲದೀಪ್ ರನ್ನು ಹೊರಗಿಟ್ಟು ಟೀಂ ಇಂಡಿಯಾ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಹೀಗಾಗಿ ಕುಲದೀಪ್ ತಂಡಕ್ಕೆ ಸೇರ್ಪಡೆಯಾಗುವ ಸಾಧ‍್ಯತೆಯಿದೆ.

ಇನ್ನು, ಹಿಟ್ ಮ್ಯಾನ್ ರೋಹಿತ್ ಶರ್ಮಾ ಯಾಕೋ ಖ್ಯಾತಿಗೆ ತಕ್ಕ ಬ್ಯಾಟಿಂಗ್ ಮಾಡುತ್ತಿಲ್ಲ. ಅವರ ಬದಲು ಕನ್ನಡಿಗ ಕೆಎಲ್ ರಾಹುಲ್ ರನ್ನು ಕರೆತರಬೇಕು ಎಂಬ ಕೂಗು ಕೇಳಿಬರುತ್ತಿದೆ. ಆದರೆ ಈ ಬದಲಾವಣೆ ಮಾಡುವುದು ಅನುಮಾನ. ಇನ್ನೊಬ್ಬರೆಂದರೆ ಅಜಿಂಕ್ಯಾ ರೆಹಾನೆ ಕೂಡಾ ಕೈಕೊಟ್ಟಿದ್ದಾರೆ. ಹೀಗಾಗಿ ಅವರ ಬದಲು ಮಯಾಂಕ್ ಅಗರ್ವಾಲ್ ಗೆ ಒಂದು ಅವಕಾಶ ನೀಡಬೇಕು ಎಂದು ಒತ್ತಾಯ ಕೇಳಿಬರುತ್ತಿದೆ. ಆದರೆ ಕೊಹ್ಲಿ ಈ ಬದಲಾವಣೆ ಮಾಡುವ ಸಾಧ‍್ಯತೆ ಕಡಿಮೆ. ಯಾಕೆಂದರೆ ಶೂನ್ಯಕ್ಕೆ ಔಟಾದರೂ ರೆಹಾನೆ ಪರ ಕೊಹ್ಲಿ ಕಳೆದ ಪಂದ್ಯದ ಬಳಿಕ ಬ್ಯಾಟಿಂಗ್ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಎಂಥಾ ಹೃದಯವಂತ ಎನ್ನುವುದಕ್ಕೆ ಈ ವಿಡಿಯೋವೇ ಸಾಕ್ಷಿ

ಮೂರು ಪಂದ್ಯಗಳಲ್ಲೂ ಫೇಲ್: ಸ್ಮೃತಿ ಮಂಧಾನಗೆ ಕಾಡ್ತಿದೆಯಾ ಆ ವಿಚಾರ

ವಿಜಯ್ ಹಜಾರೆ ಟ್ರೋಫಿಯಲ್ಲಿ ಕೊಹ್ಲಿ ಪಡೆದ ಬಹುಮಾನ ಮೊತ್ತ ಈಗ ಫುಲ್ ವೈರಲ್

Ind VS SL T20I: ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ, ಫೀಲ್ಡಿಂಗ್ ಆಯ್ಕೆ

ಸಾಲುಸಾಲು ದಾಖಲೆಗಳ ಸರದಾರ ವೈಭವ್ ಸೂರ್ಯವಂಶಿಗೆ ರಾಷ್ಟ್ರೀಯ ಬಾಲ ಪುರಸ್ಕಾರ ಗೌರವ

ಮುಂದಿನ ಸುದ್ದಿ
Show comments