ಪಾಕ್ ವಿರುದ್ಧ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಆಡುತ್ತಾ ಎಂದಿದ್ದಕ್ಕೆ ಐಪಿಎಲ್ ಮುಖ್ಯಸ್ಥರು ಹೇಳಿದ್ದೇನು ಗೊತ್ತಾ?!

Webdunia
ಮಂಗಳವಾರ, 19 ಫೆಬ್ರವರಿ 2019 (09:22 IST)
ಮುಂಬೈ: ಪುಲ್ವಾಮಾದಲ್ಲಿ ಭಾರತೀಯ ಯೋಧರು ಹುತಾತ್ಮರಾದ ಬಳಿಕ ಪಾಕಿಸ್ತಾನ ವಿರುದ್ಧ ಭಾರತದೆಲ್ಲೆಡೆ ಆಕ್ರೋಶ ಮನೆ ಮಾಡಿದೆ. ಇಂತಹ ಸಂದರ್ಭದಲ್ಲಿ ಭಾರತ ಪಾಕ್ ವಿರುದ್ಧ ವಿಶ್ವಕಪ್ ನಲ್ಲೂ ಕ್ರಿಕೆಟ್ ಆಡಬಾರದು ಎಂದು ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾ ಬಿಸಿಸಿಐಗೆ ಆಗ್ರಹಿಸಿತ್ತು.


ಈ ಬಗ್ಗೆ ಐಪಿಎಲ್ ಮುಖ್ಯಸ್ಥರೂ ಆಗಿರುವ ರಾಜೀವ್ ಶುಕ್ಲಾ ಪ್ರತಿಕ್ರಿಯೆ ನೀಡಿದ್ದು, ಸದ್ಯಕ್ಕೆ ಉಭಯ ದೇಶಗಳ ನಡುವೆ ಯಾವುದೇ ಕ್ರಿಕೆಟ್ ಸರಣಿ ಇಲ್ಲ. ಕೇಂದ್ರ ಸರ್ಕಾರದ ಒಪ್ಪಿಗೆ ಸಿಗುವವರೆಗೂ ಇದೇ ಸ್ಥಿತಿ ಮುಂದುವರಿಯಲಿದೆ ಎಂದಿದ್ದಾರೆ.

ಆದರೆ ವಿಶ್ವಕಪ್ ನಲ್ಲೂ ಆಡಬಾರದು ಎಂಬ ಒತ್ತಾಯದ ಬಗ್ಗೆ ಪ್ರಶ್ನಿಸಿದಾಗ ವಿಶ್ವಕಪ್ ಗೆ ಇನ್ನೂ ಸಾಕಷ್ಟು ಸಮಯವಿದೆ ಎಂದಿದ್ದಾರೆ. ಈಗಲೇ ಏನನ್ನೂ ಹೇಳಲಾಗದು. ಆಗ ಪರಿಸ್ಥಿತಿ ಹೇಗಿರುತ್ತೋ ನೋಡೋಣ ಎಂದು ಶುಕ್ಲಾ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಶ್ರೇಯಸ್ ಅಯ್ಯರ್ ಹೇಗಿದ್ದಾರೆ ಎಂದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಮುಂದಿನ ಸುದ್ದಿ
Show comments