ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ ಮಾಡುವ ಮನಸ್ಸು ಮಾಡ್ತಾರಾ ಕೊಹ್ಲಿ?

Webdunia
ಶುಕ್ರವಾರ, 10 ಸೆಪ್ಟಂಬರ್ 2021 (11:27 IST)
ಮ್ಯಾಂಚೆಸ್ಟರ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದಿನಿಂದ ಮ್ಯಾಂಚೆಸ್ಟರ್ ನಲ್ಲಿ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾದಲ್ಲಿ ನಾಯಕ ಕೊಹ್ಲಿ ಈ ಮೂರು ಬದಲಾವಣೆ ಮಾಡುತ್ತಾರಾ ಎಂಬ ಕುತೂಹಲ ಮೂಡಿದೆ.


ಇಂಗ್ಲೆಂಡ್ ಪ್ರವಾಸ ಮಾಡಿರುವ ಟೀಂ ಇಂಡಿಯಾದಲ್ಲಿ ಇದುವರೆಗೆ ರವಿಚಂದ್ರನ್ ಅಶ್ವಿನ್ ಗೆ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಅವರನ್ನು ಜಡೇಜಾ ಬದಲಿಗೆ ಕಣಕ್ಕಿಳಿಸಲಿ ಎಂಬುದು ಅಭಿಮಾನಿಗಳ ಆಶಯ.

ಇನ್ನು ಕಳೆದ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಬೌಲಿಂಗ್ ಪೇಲವವಾಗಿತ್ತು. ಯುವ ಬೌಲರ್ ನ ಬದಲಿಗೆ ಮತ್ತೆ ಅನುಭವಿ ಇಶಾಂತ್ ಶರ್ಮಾಗೆ ಅವಕಾಶ ನೀಡಿದರೂ ಅಚ್ಚರಿಯಿಲ್ಲ. ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಉಮೇಶ್ ಯಾದವ್ ಸ್ಥಾನ ಉಳಿಸಿಕೊಳ್ಳುವ ಸಾಧ‍್ಯತೆಯಿದೆ.

ಇನ್ನು, ಬ್ಯಾಟಿಂಗ್ ನಲ್ಲಿ ಪದೇ ಪದೇ ವೈಫಲ್ಯಕ್ಕೊಳಗಾಗಿರುವ ಅಜಿಂಕ್ಯಾ ರೆಹಾನೆ ಬದಲಿಗೆ ಯುವ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಅಥವಾ ಹನುಮ ವಿಹಾರಿಗೆ ಸ್ಥಾನ ನೀಡಬಹುದು ಎಂಬ ಆಶಾಭಾವನೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WPL 2026: ಆರ್‌ಸಿಬಿ, ಮುಂಬೈ ಆರಂಭಿಕ ಪಂದ್ಯಕ್ಕೆ ಮತ್ತಷ್ಟು ರಂಗು ತುಂಬಲಿದ್ದಾರೆ ಈ ಕಲಾವಿದರು

ಎರಡು ವರ್ಷದ ನಂತರ ಟ್ರೈನಿಂಗ್ ಫೋಟೋ ಹಂಚಿಕೊಂಡ ಕೊಹ್ಲಿ: ಅಷ್ಟಕ್ಕೂ ಕಿಂಗ್ ಹಂಚಿಕೊಳ್ಳದೇ ಇದ್ದಿದ್ದು ಯಾಕೆ

ಡಬ್ಲ್ಯುಪಿಎಲ್ 2026 ಇಂದಿನಿಂದ ಶುರು: ಆರ್ ಸಿಬಿ ವರ್ಸಸ್ ಮುಂಬೈ ಪಂದ್ಯ ಶುರು ಎಷ್ಟೊತ್ತಿಗೆ

ದಿಡೀರ್ ಶಸ್ತ್ರಚಿಕಿತ್ಸೆಗೊಳಗಾದ ಕ್ರಿಕೆಟಿಗ ತಿಲಕ್ ವರ್ಮಾ: ಅಂತಹದ್ದೇನಾಯ್ತು

ಶಫಾಲಿ ವರ್ಮಗೆ ಏನೇ ಇದ್ರೂ ನನಗೊಂದು ಕಾಲ್ ಮಾಡು ಎಂದಿದ್ರೆಂತೆ ಸಚಿನ್ ತೆಂಡುಲ್ಕರ್

ಮುಂದಿನ ಸುದ್ದಿ
Show comments