Select Your Language

Notifications

webdunia
webdunia
webdunia
webdunia

ಮಹಿಳಾ ಟಿ20 ವಿಶ್ವಕಪ್: ಭಾರತ ಮೊದಲು ಫೀಲ್ಡಿಂಗ್

ಮಹಿಳಾ ಟಿ20 ವಿಶ್ವಕಪ್: ಭಾರತ ಮೊದಲು ಫೀಲ್ಡಿಂಗ್
ಮೆಲ್ಬೋರ್ನ್ , ಶನಿವಾರ, 29 ಫೆಬ್ರವರಿ 2020 (09:37 IST)
ಮೆಲ್ಬೋರ್ನ್: ಇಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್ ಕೂಟದ ಭಾರತ-ಶ್ರೀಲಂಕಾ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.


ಇದುವರೆಗೆ ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದ ಭಾರತ ಈಗಾಗಲೇ ಸೆಮಿಫೈನಲ್ ಪ್ರವೇಶಿಸಿದೆ. ಹೀಗಾಗಿ ಈ ಪಂದ್ಯ ಭಾರತದ ಪಾಲಿಗೆ ಔಪಚಾರಿಕವಾಗಲಿದೆ. ಆದರೆ ಇದುವರೆಗೆ ಮೊದಲು ಬ್ಯಾಟಿಂಗ್ ಮಾಡಿಯೇ ಗೆದ್ದಿದ್ದ ಭಾರತೀಯ ಮಹಿಳೆಯರು ಇಂದು ಚೇಸಿಂಗ್ ನಲ್ಲಿ ಸಾಮರ್ಥ್ಯ ಪ್ರದರ್ಶಿಸಲಿದ್ದಾರೆ. ಇತ್ತೀಚೆಗಿನ ವರದಿ ಬಂದಾಗ ಲಂಕಾ 1 ಓವರ್ ನಲ್ಲಿ ವಿಕೆಟ್ ನಷ್ಟವಿಲ್ಲದೇ 6 ರನ್ ಗಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ನ್ಯೂಜಿಲೆಂಡ್ ಟೆಸ್ಟ್: ಟೀಂ ಇಂಡಿಯಾದ್ದು ಮತ್ತದೇ ರಾಗ