Select Your Language

Notifications

webdunia
webdunia
webdunia
webdunia

ಮಹಿಳಾ ವಿಶ್ವಕಪ್ ವೇಳಾಪಟ್ಟಿ ಪ್ರಕಟಿಸಿದ ಐಸಿಸಿ

ಮಹಿಳಾ ವಿಶ್ವಕಪ್ ವೇಳಾಪಟ್ಟಿ ಪ್ರಕಟಿಸಿದ ಐಸಿಸಿ
ದುಬೈ , ಮಂಗಳವಾರ, 15 ಡಿಸೆಂಬರ್ 2020 (10:48 IST)
ದುಬೈ: 2022 ರಲ್ಲಿ ಫೆಬ್ರವರಿಯಿಂದ ಮಾರ್ಚ್ ವರೆಗೆ ನ್ಯೂಜಿಲೆಂಡ್ ನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಕ್ರಿಕೆಟ್ ವೇಳಾಪಟ್ಟಿ ಪ್ರಕಟವಾಗಿದೆ.


ಮಾರ್ಚ್ 4 ರಿಂದ ಏಪ್ರಿಲ್ 3 ವರೆಗೆ ಒಂದು ತಿಂಗಳ ಕಾಲ ಟೂರ್ನಮೆಂಟ್ ನಡೆಯಲಿದೆ. ಎಲ್ಲಾ ಸರಿ ಹೋಗಿದ್ದರೆ ಮುಂದಿನ ವರ್ಷವೇ ಟೂರ್ನಮೆಂಟ್ ನಡೆಯಬೇಕಿತ್ತು. ಆದರೆ ಕೊರೋನಾದಿಂದಾಗಿ ವೇಳಾಪಟ್ಟಿ ಬದಲಾಗಿದೆ. 2022 ರ ವಿಶ್ವಕಪ್ ಕೂಟದಲ್ಲಿ ಒಟ್ಟು 31 ಪಂದ್ಯಗಳು ನಡೆಯಲಿವೆ. ಒಟ್ಟು ಎಂಟು ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೋಪದ ಭರದಲ್ಲಿ ಶತಕ ಗಳಿಸಿದ ರಿಷಬ್ ಪಂತ್!