Daily Horoscope
✕

ಧೋನಿ ಅಭಿಮಾನಿಗಳಿಗೆ ಸಾಂತ್ವನಿಸುವ ಕೆಲಸ ಮಾಡಿದ ಆಯ್ಕೆಗಾರರು

Webdunia
ಶನಿವಾರ, 31 ಆಗಸ್ಟ್ 2019 (09:37 IST)
ಮುಂಬೈ: ದ.ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಧೋನಿಯನ್ನು ಆಯ್ಕೆ ಮಾಡದೇ ಇರುವುದನ್ನು ನೋಡಿ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ. ವಿಶ್ವಕಪ್ ವಿಜೇತ  ನಾಯಕನನ್ನು ಬೇಕೆಂದೇ ಕಡೆಗಣಿಸಲಾಗುತ್ತಿದೆ ಎಂದು ಅಭಿಮಾನಿಗಳು ಕಿಡಿ ಕಾರಿದ್ದಾರೆ.


ಹೀಗಾಗಿ ಇದೀಗ ಟೀಂ ಇಂಡಿಯಾ ಆಯ್ಕೆಗಾರರು ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದು, ಧೋನಿಯನ್ನು ಬೇಕೆಂದೇ ಕಡೆಗಣಿಸಿಲ್ಲ ಎಂದು ಸಾಂತ್ವನಿಸುವ ಕೆಲಸ ಮಾಡಿದ್ದಾರೆ.

‘ಧೋನಿಯನ್ನು ಕಡೆಗಣಿಸುತ್ತಿಲ್ಲ. ಬದಲಾಗಿ ಅವರೇ ನಮಗೆ ಮುಂದಿನ ವಿಕೆಟ್ ಕೀಪರ್ ನ್ನು ತಯಾರು ಮಾಡಲು ಎರಡು ವರ್ಷಗಳ ಸಮಯ ನೀಡಿದ್ದಾರೆ. ಇನ್ನೊಬ್ಬ ಯುವ ವಿಕೆಟ್ ಕೀಪರ್ ನ್ನು ತಯಾರು ಮಾಡಲು ಧೋನಿ ಸಮಯ ಕೊಟ್ಟಿದ್ದಾರೆ. ವೆಸ್ಟ್ ಇಂಡೀಸ್ ಸರಣಿಗೂ ಮೊದಲು ಅವರು ಎರಡು ತಿಂಗಳ ಬಿಡುವು ಬೇಕೆಂದು ಕೇಳಿದ್ದರು. ಅದರಂತೇ ನಾವು ಲೆಕ್ಕಾಚಾರ ತಪ್ಪಿಲ್ಲ. ಎರಡು ತಿಂಗಳು ಅವರು ಆಯ್ಕೆಗೆ ಲಭ್ಯರಿಲ್ಲ ಅಷ್ಟೇ’ ಎಂದು ಆಯ್ಕೆಗಾರರು ವಿವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments