ಬೇಕೆಂದೇ ಕೆಣಕುವ ಆಸ್ಟ್ರೇಲಿಯನ್ನರಿಗೆ ವಿರಾಟ್ ಕೊಹ್ಲಿ ಕೊಟ್ಟ ಖಡಕ್ ಸಂದೇಶವೇನು ಗೊತ್ತಾ?

Webdunia
ಬುಧವಾರ, 21 ನವೆಂಬರ್ 2018 (08:46 IST)
ಗಬ್ಬಾ: ತಾವು ಸ್ಲೆಡ್ಜಿಂಗ್ ಮಾಡಲ್ಲ ಎನ್ನುತ್ತಲೇ ತಮ್ಮನ್ನು ಕೆರಳಿಸಲು ಕೆಣಕುತ್ತಿರುವ ಆಸ್ಟ್ರೇಲಿಯನ್ನರಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

‘ನಾವಾಗಿಯೇ ಮಾತಿನ ಚಕಮಕಿ ಶುರು ಮಾಡಲ್ಲ. ಆದರೆ ಹಾಗಂತ ತಲೆ ತಗ್ಗಿಸಿ ಕೂರಲ್ಲ. ಭಾರತ ತಂಡ ಯಾವತ್ತೂ ಅಂಕೆ ದಾಟಿ ವರ್ತಿಸಲ್ಲ. ಆದರೆ ಆತ್ಮಗೌರವಕ್ಕೆ ಧಕ್ಕೆ ತಂದರೆ ತಿರುಗಿಸಿಕೊಡುವುದೂ ಗೊತ್ತು’ ಎನ್ನುವ ಮೂಲಕ ಕೊಹ್ಲಿ ಆಟದ ಜತೆಗೆ ಮಾನಸಿಕ ಯುದ್ಧಕ್ಕೂ ರೆಡಿ ಎಂದಿದ್ದಾರೆ.

ಮೊನ್ನೆಯಷ್ಟೇ ಆಸೀಸ್ ಕ್ರಿಕೆಟಿಗ ಪ್ಯಾಟ್ ಕ್ಯುಮಿನ್ಸ್ ಕೊಹ್ಲಿ ಸುಮ್ಮನೇ ಕೂರುತ್ತಾರೆಂದರೆ ನನಗೆ ಅಚ್ಚರಿ ಎಂದಿದ್ದರು. ಅದಕ್ಕಿಂತ ಮೊದಲು ಮಿಚೆಲ್ ಜಾನ್ಸನ್ ಕೂಡಾ ಕೊಹ್ಲಿ ಸೆಂಡ್ ಆಫ್ ಸೆಲೆಬ್ರೇಷನ್ ಮಾಡದಿದ್ದರೆ ಸಾಕು ಎಂದು ಲೇವಡಿ ಮಾಡಿದ್ದರು. ಇದರ ಬೆನ್ನಲ್ಲೇ ಕೊಹ್ಲಿ ಎದುರಾಳಿಗಳಿಗೆ ಈ ರೀತಿ ತಿರುಗೇಟು ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments