ವಿಶ್ವಕಪ್ 2019: ವೀಕ್ಷಕ ವಿವರಣೆಕಾರರ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತೀಯರ ಪಟ್ಟಿ ಇಲ್ಲಿದೆ

Webdunia
ಶನಿವಾರ, 18 ಮೇ 2019 (08:17 IST)
ಮುಂಬೈ: ವಿಶ್ವಕಪ್ ಕ್ರಿಕೆಟ್ 2019 ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇದೀಗ ಐಸಿಸಿ ತನ್ನ ಅಧಿಕೃತ ವೀಕ್ಷಕ ವಿವರಣೆಕಾರರ ಪಟ್ಟಿ ಬಿಡುಗಡೆಗೊಳಿಸಿದೆ.


ಇವರಲ್ಲಿ ಭಾರತೀಯರ ಪೈಕಿ ಸೌರವ್ ಗಂಗೂಲಿ, ಸಂಜಯ್ ಮಂಜ್ರೇಕರ್, ಹರ್ಷ ಭೋಗ್ಲೆ ಸ್ಥಾನ ಪಡೆದಿದ್ದಾರೆ. ಮೇ 30 ರಿಂದ ಟೂರ್ನಮೆಂಟ್ ಗೆ ಇಂಗ್ಲೆಂಡ್ ನಲ್ಲಿ ಚಾಲನೆ ದೊರೆಯಲಿದೆ.

ಭಾರತೀಯರಲ್ಲದೆ, ನಾಸಿರ್ ಹುಸೇನ್, ಕುಮಾರ್ ಸಂಗಕ್ಕಾರ, ಮೈಕ್ ಆರ್ಥಟನ್, ಬ್ರೆಂಡಮ್ ಮೆಕ್ಕಲಮ್, ವಾಸಿಂ ಅಕ್ರಮ್, ಇಯಾನ್ ಬಿಶಪ್, ಮೈಕಲ್ ಕ್ಲಾರ್ಕ್, ಗ್ರೇಮ್ ಸ್ಮಿತ್, ರಮೀಜ್ ರಾಜಾ, ಶಾನ್ ಪೊಲಾಕ್, ಮೈಕಲ್ ಹೋಲ್ಡಿಂಗ್ ಮತ್ತಿತರೂ ವೀಕ್ಷಕ ವಿವರಣೆಕಾರರಾಗಿ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments