ವಿಶ್ವಕಪ್ ಕ್ರಿಕೆಟ್ 2019: ಟೀಂ ಇಂಡಿಯಾಕ್ಕೆ ಪಾಕ್ ನಾಯಕನ ಎಚ್ಚರಿಕೆ

Webdunia
ಶುಕ್ರವಾರ, 14 ಜೂನ್ 2019 (08:58 IST)
ಲಂಡನ್: ಆಸ್ಟ್ರೇಲಿಯಾ ವಿರುದ್ಧ ಸೋತ ಬಳಿಕ ಇದೀಗ ಮತ್ತೊಂದು ಮಹತ್ವದ ಪಂದ್ಯಕ್ಕೆ ಸಜ್ಜಾಗಿರುವವ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಮತ್ತೆ ಹಳಿಗೆ ತರುವ ಜವಾಬ್ಧಾರಿ ನಾಯಕ ಸರ್ಫರಾಜ್ ಅಹಮ್ಮದ್ ಹೆಗಲಿಗೇರಿದೆ.


ಭಾನುವಾರ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಪಂದ್ಯವಿದೆ.  ಬಲಿಷ್ಠ ತಂಡವಾಗಿರುವ ಭಾರತದ ಎದುರು ಸೋತರೆ ತಮ್ಮ ದೇಶದಲ್ಲಿ ಮರ್ಯಾದೆ ಇಲ್ಲದಂತಾಗುತ್ತದೆ. ಹೀಗಾಗಿ ತಂಡದ ಹುಳುಕುಗಳನ್ನು ಸರಿಪಡಿಸಿ ತಮ್ಮೆಲ್ಲಾ ಶಕ್ತಿಮೀರಿ ಆಡುವುದಾಗಿ ಸರ್ಫರಾಜ್ ಹೇಳಿಕೊಂಡಿದ್ದಾರೆ.

‘ಭಾರತ, ಆಸ್ಟ್ರೇಲಿಯಾದಂತಹ ದೊಡ್ಡ ತಂಡಗಳ ಎದುರು ಆಡಬೇಕಾದರೆ ನಾವು ಮೂರೂ ವಿಭಾಗದಲ್ಲಿ ಸುಧಾರಿಸಬೇಕು. ಖಂಡಿತಾ ಭಾನುವಾರದ ಭಾರತದ ವಿರುದ್ಧದ ಪಂದ್ಯಕ್ಕೆ ಮೊದಲು ನಾವೆಲ್ಲಾ ಒಟ್ಟಾಗಿ ಕುಳಿತು ನಮ್ಮ ಹುಳುಕುಗಳನ್ನು ಚರ್ಚಿಸಿ ಸರಿಪಡಿಸಿಕೊಂಡು ಪೂರ್ಣಪ್ರಮಾಣದ ಪ್ರಯತ್ನ ಹಾಕಿ ಆಡುತ್ತೇವೆ’ ಎಂದು ಸರ್ಫರಾಜ್ ಟೀಂ ಇಂಡಿಯಾಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮುಂದಿನ ಸುದ್ದಿ
Show comments