Webdunia - Bharat's app for daily news and videos

Install App

ವಿಶ್ವಕಪ್ 2019: ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ ಯಾರು ಇನ್ ಯಾರು ಔಟ್?

Webdunia
ಗುರುವಾರ, 27 ಜೂನ್ 2019 (14:38 IST)
ಲಂಡನ್: ವಿಶ್ವಕಪ್ 2019 ರ ಇಂದಿನ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.


ಒಂದೂ ಪಂದ್ಯವನ್ನು ಇದುವರೆಗೆ ಸೋಲದೆ ಮುನ್ನುಗ್ಗುತ್ತಿರುವ ಟೀಂ ಇಂಡಿಯಾ ಈ ಪಂದ್ಯದಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಅಫ್ಘಾನಿಸ್ತಾನ ವಿರುದ್ಧ ಆಡಿದ ತಂಡವನ್ನೇ ಇಂದೂ ಕಣಕ್ಕಿಳಿಸಿದೆ.

ವೇಗದ ಬೌಲಿಂಗ್ ನಲ್ಲಿ ಜಸ್ಪ್ರೀತ್ ಬುಮ್ರಾ ಜತೆಗೆ ಮೊಹಮ್ಮದ್ ಶಮಿ ಇದ್ದರೆ ಸ್ಪಿನ್ ವಿಭಾಗದಲ್ಲಿ ಕುಲದೀಪ್ ಯಾದವ್ ಮತ್ತು ಯಜುವೇಂದ್ರ ಚಾಹಲ್ ಆಡುತ್ತಿದ್ದಾರೆ. ಅತ್ತ ವಿಂಡೀಸ್ ಕೂಟದಲ್ಲಿ ಮುಂದುವರಿಯಬೇಕಾದರೆ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments