ವಿಶ್ವಕಪ್ 2019: ಕಿರಿಯರ ವಿಶ್ವಕಪ್ ಬಳಿಕ ಮತ್ತೆ ಸೆಮಿಫೈನಲ್ ನಲ್ಲಿ ಕೊಹ್ಲಿ-ಕೇನ್ ವಿಲಿಯಮ್ಸ್ ಮುಖಾಮುಖಿ

Webdunia
ಸೋಮವಾರ, 8 ಜುಲೈ 2019 (11:10 IST)
ಲಂಡನ್: 2008 ರ ಅಂಡರ್ 19 ವಿಶ್ವಕಪ್ ಕೂಟದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಸೆಮಿಫೈನಲ್ ನಲ್ಲಿ ಪರಸ್ಪರ ಕಾದಾಡಿದ್ದವು. ವಿಶೇಷವೆಂದರೆ ಆಗ ಭಾರತ ತಂಡದ ನಾಯಕರಾಗಿದ್ದವರು ವಿರಾಟ್ ಕೊಹ್ಲಿ, ನ್ಯೂಜಿಲೆಂಡ್ ಗೆ ಕೇನ್ ವಿಲಿಯಮ್ಸನ್ ಅವರೇ ನಾಯಕರಾಗಿದ್ದರು. ಅಂದು ವಿರಾಟ್ ಬಳಗ 3 ವಿಕೆಟ್ ಗಳಿಂದ ರೋಚಕವಾಗಿ ಗೆದ್ದಿತ್ತು.


ಅದಾದ ಬಳಿಕ ಇದೀಗ ಹಿರಿಯರ ವಿಶ್ವಕಪ್ ಕೂಟದ ಸೆಮಿಫೈನಲ್ ನಲ್ಲಿಯೇ ಉಭಯ ನಾಯಕರು ತಮ್ಮ ತಂಡಗಳೊಂದಿಗೆ ಎದುರುಬದುರಾಗುತ್ತಿರುವುದು ವಿಶೇಷ. ನಾಳೆ ಸೆಮಿಫೈನಲ್ ಸಮಯ ನಡೆಯಲಿದೆ.

ಕೇವಲ ಕೊಹ್ಲಿ ಮಾತ್ರವಲ್ಲ, ಅಂದು ಅಂಡರ್ 19 ತಂಡದಲ್ಲಿ ಎದುರು ಬದುರಾಗಿದ್ದ ರವೀಂದ್ರ ಜಡೇಜಾ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್ ಇಂದು ಮತ್ತೆ ಎದುರಾಗುತ್ತಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿ ಕೀವೀಸ್ ನಾಯಕ ಹಳೆಯ ಸೇಡು ತೀರಿಸಿಕೊಳ್ಳುತ್ತಾರಾ ಅಥವಾ ಟೀಂ ಇಂಡಿಯಾ ತನ್ನ ಅಗ್ರಸ್ಥಾನಕ್ಕೆ ತಕ್ಕ ಆಟವಾಡಿ ಫೈನಲ್ ತಲುಪುತ್ತಾ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments