ವಿಶ್ವಕಪ್ 2023 ಫೈನಲ್: ಸೋಲಿನ ಬಳಿಕ ಮೊಹಮ್ಮದ್ ಶಮಿಯನ್ನು ಅಪ್ಪಿ ಸಂತೈಸಿದ್ದ ಪ್ರಧಾನಿ ಮೋದಿ

Webdunia
ಸೋಮವಾರ, 20 ನವೆಂಬರ್ 2023 (16:18 IST)
ಅಹಮ್ಮದಾಬಾದ್: ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್ ಫೈನಲ್ ಸೋಲಿನ ಬಳಿಕ ಪ್ರಧಾನಿ ಮೋದಿ ಭಾರತೀಯ ಡ್ರೆಸ್ಸಿಂಗ್ ರೂಂಗೆ ತೆರಳಿ ಆಟಗಾರರನ್ನು ಸಂತೈಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಸೋಲಿನ ಆಘಾತದಲ್ಲಿ ಬಹುತೇಕ ಆಟಗಾರರು ಕಣ್ಣೀರು ಹಾಕಿದ್ದರೆ ಮತ್ತೆ ಕೆಲವು ಮಂಕಾಗಿ ಕುಳಿತಿದ್ದರು. ಯಾರ ಮುಖದಲ್ಲೂ ಜೀವ ಕಳೆಯೇ ಇರಲಿಲ್ಲ. ಇಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿ ಭಾರತೀಯ ಡ್ರೆಸ್ಸಿಂಗ್ ರೂಂಗೆ ಬಂದಿದ್ದಾರೆ.

ಪ್ರತಿಯೊಬ್ಬ ಆಟಗಾರನಿಗೂ ಧೈರ್ಯ ಹೇಳಿದ್ದಾರೆ. ಇನ್ನು, ಪ್ರಧಾನಿ ಮುಂದೆ ಕಣ್ಣೀರು ಹಾಕಿದ್ದ ಮೊಹಮ್ಮದ್ ಶಮಿಯನ್ನು ಅಪ್ಪಿ ಸಂತೈಸಿದ್ದಾರೆ. ಪ್ರತಿಯೊಬ್ಬ ಆಟಗಾರನ ಬಳಿಯೂ ತೆರಳಿ ಕೈ ಕುಲುಕಿ ಇಷ್ಟು ಕೂಟದಲ್ಲಿ ಇದುವರೆಗಿನ ಅದ್ಭುತ ಪ್ರದರ್ಶನವನ್ನು ಕೊಂಡಾಡಿದ್ದಾರೆ.

ಬಳಿಕ ಸೋಷಿಯಲ್ ಮೀಡಿಯಾ ಮೂಲಕವೂ ಕ್ರಿಕೆಟಿಗರಿಗೆ ಸಂದೇಶ ಬರೆದಿದ್ದು, ಸೋಲಿನಿಂದ ಧೃತಿಗೆಡಬೇಕಾಗಿಲ್ಲ ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿಯಲ್ಲಿ ಆಗಿದೆ ಈ ಒಂದು ಬದಲಾವಣೆ

ಮೊಹಮ್ಮದ್ ಶಮಿ ಎಲ್ಲಿ; ಅಜಿತ್ ಅಗರ್ಕರ್ ವಿರುದ್ಧ ಮುಗಿಬಿದ್ದ ಮಾಜಿ ಆಟಗಾರರು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ಮುಂದಿನ ಸುದ್ದಿ
Show comments