ವಿಶ್ವಕಪ್ ಕ್ರಿಕೆಟ್: ಇಂದು ಭಾರತಕ್ಕೆ ಬಾಂಗ್ಲಾದೇಶ ಎದುರಾಳಿ

Webdunia
ಮಂಗಳವಾರ, 28 ಮೇ 2019 (09:56 IST)
ಲಂಡನ್: ವಿಶ್ವಕಪ್ ಕ್ರಿಕೆಟ್ ನ ಅಭ್ಯಾಸ ಪಂದ್ಯದಲ್ಲಿ ಇಂದು ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧ ಆಡಲಿದ್ದು, ತನ್ನ ಸಾಮರ್ಥ್ಯ ಒರೆಗೆ ಹಚ್ಚಲಿದೆ.

 

ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಆಡಿ ಹೀನಾಯವಾಗಿ ಸೋತಿತ್ತು. ಹೀಗಾಗಿ ವಿಶ್ವಕಪ್ ಗೆ ಮೊದಲು ಸಂಪೂರ್ಣ ಸನ್ನದ್ಧವಾಗಲು ಟೀಂ ಇಂಡಿಯಾ ಈ ಪಂದ್ಯದಲ್ಲಿ ತನ್ನ ಸಾಮರ್ಥ್ಯಕ್ಕೆ ತಕ್ಕ ಆಟವಾಡಿ ಗೆಲ್ಲಲೇಬೇಕಿದೆ. ಆ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕಾಗಿದೆ.

ವಿಜಯ್ ಶಂಕರ್ ಕೂಡಾ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಕಾರಣ ಅವರೂ ಇಂದು ಆಡುವ ಸಾಧ್ಯತೆಯಿದೆ. ಇನ್ನು, ಫಾರ್ಮ್ ನಲ್ಲಿಲ್ಲದ ಆಟಗಾರರಿಗೆ ಫಾರ್ಮ್ ಕಂಡುಕೊಳ್ಳಲು ಇದು ಉತ್ತಮ ವೇದಿಕೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

IND VS SA: ಕಿಂಗ್ ಕೊಹ್ಲಿ ಶತಕ ಬಾರಿಸುತ್ತಿದ್ದಂತ್ತೆ ಮೈದಾನಕ್ಕೆ ನುಗ್ಗಿದ ಅಭಿಮಾನಿ, ಮಾಡಿದ್ದೇನು ನೋಡಿ Video

IND vs SA Odi:ಮತ್ತೆ ಟಾಸ್‌ ಸೋತ ಟೀಂ ಇಂಡಿಯಾ: ಕನ್ನಡಿಗ ರಾಹುಲ್‌ ನಾಯಕತ್ವಕ್ಕೆ ಸತ್ವಪರೀಕ್ಷೆ

ಮತ್ತೇ ಒಂದಾಗುತ್ತಾರಾ ಪಲಾಶ್‌, ಸ್ಮೃತಿ ಮಂಧಾನ, ಕುತೂಹಲ ಮೂಡಿಸಿದ ಮಂದಾನ, ಪಲಾಶ್‌ ನಡೆ

ಮುಂದಿನ ಸುದ್ದಿ
Show comments