Daily Horoscope
✕

ವಿಶ್ವಕಪ್ ಫೈನಲ್: ಮಹತ್ವದ ಟಾಸ್ ವಿನ್ ಆದ ಆಸ್ಟ್ರೇಲಿಯಾ

Webdunia
ಭಾನುವಾರ, 19 ನವೆಂಬರ್ 2023 (13:40 IST)
ಅಹಮ್ಮದಾಬಾದ್; ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕ್ಯುಮಿನ್ಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಪಿಚ್ ವರದಿ ಪ್ರಕಾರ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಿದ ತಂಡಕ್ಕೆ ಅನುಕೂಲ ಹೆಚ್ಚು ಎಂದು ವರದಿಯಾಗಿತ್ತು. ಅದರಂತೆ ಟಾಸ್ ವಿನ್ ಆದ ಆಸೀಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಈ ಮಹತ್ವದ ಫೈನಲ್ ಪಂದ್ಯದಕ್ಕೆ ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ತಂಡಗಳೂ ಸೆಮಿಫೈನಲ್ ನಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ. ಎರಡನೇ ಸರದಿಯಲ್ಲಿ ಡ್ಯೂ ಫ್ಯಾಕ್ಟರ್ ಪರಿಣಾಮ ಬೀರುವ ಸಾಧ‍್ಯತೆಯಿದೆ. ಇಂದಿನ ಬಹುನಿರೀಕ್ಷಿತ ಪಂದ್ಯಕ್ಕ ಸ್ಟೇಡಿಯಂ ಭರ್ತಿಯಾಗಿದ್ದು ಸಾಕಷ್ಟು ಸಂಖ್ಯೆಯಲ್ಲಿ ವಿಐಪಿ ಪ್ರೇಕ್ಷಕರೂ ನೆರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಮುಂದಿನ ಸುದ್ದಿ
Show comments