Webdunia - Bharat's app for daily news and videos

Install App

ವಿಶ್ವಕಪ್ ಫೈನಲ್: ಆಕಾಶದಲ್ಲಿ ಚಿತ್ತಾರ ಮೂಡಿಸಿದ ಸೂರ್ಯಕಿರಣ್

Webdunia
ಭಾನುವಾರ, 19 ನವೆಂಬರ್ 2023 (13:49 IST)
ಅಹಮ್ಮದಾಬಾದ್: ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂದು ಪಂದ್ಯ ಆರಂಭಕ್ಕೆ ಮುನ್ನ ಭಾರತೀಯ ವಾಯುಸೇನೆಯ ಹೆಮ್ಮೆಯ ಸೂರ್ಯಕಿರಣ್ ವಿಮಾನಗಳು ಚಿತ್ತಾರ ಮೂಡಿಸಿದವು.

ಸೂರ್ಯಕಿರಣ್ ವಿಮಾನಗಳು ನಿನ್ನೆಯೇ ಇದಕ್ಕಾಗಿ ತಾಲೀಮು ನಡೆಸಿದ್ದವು. ಅದರಂತೆ ಇಂದು ಲಕ್ಷಾಂತರ ಮಂದಿ ಹಾಜರಿರುವ ಮೈದಾನದ  ಮೇಲೆ ಬಣ್ಣ ಬಣ್ಣದ ರಂಗು ಮೂಡಿಸುತ್ತಾ ಆಕರ್ಷಣೀಯ ವೈಮಾನಿಕ ಪ್ರದರ್ಶನ ನೀಡಿವೆ.

ಕ್ರಿಕೆಟ್ ಜೊತೆಗೆ ಇಂದು ಬಿಸಿಸಿಐ ಪ್ರೇಕ್ಷಕರಿಗಾಗಿ ಅನೇಕ ಮನರಂಜನೆ ಕಾರ್ಯಕ್ರಮಗಳನ್ನೂ ಹಮ್ಮಿಕೊಂಡಿದೆ. ಅದರಂತೆ ಸೂರ್ಯಕಿರಣ್ ಶೋ ನೀಡಿವೆ. ಇದಾದ ಬಳಿಕ ಪ್ರಮುಖ ಗಾಯಕರು ತಮ್ಮ ಹಾಡುಗಳಿಂದ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಜೊತೆಗೆ ಲೈಟ್ ಶೋ ಕೂಡಾ ಇರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments