Select Your Language

Notifications

webdunia
webdunia
webdunia
webdunia

ವಿಶ್ವಕಪ್ 2019: ಸೆಮಿಫೈನಲ್ ನಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್, ಟೀಂ ಇಂಡಿಯಾದಲ್ಲಿ ಏಕೈಕ ಬದಲಾವಣೆ

ವಿಶ್ವಕಪ್ 2019: ಸೆಮಿಫೈನಲ್ ನಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್, ಟೀಂ ಇಂಡಿಯಾದಲ್ಲಿ ಏಕೈಕ ಬದಲಾವಣೆ
ಲಂಡನ್ , ಮಂಗಳವಾರ, 9 ಜುಲೈ 2019 (14:38 IST)
ಲಂಡನ್: ವಿಶ್ವಕಪ್ 2019 ರ ಮೊದಲ ಸೆಮಿಫೈನಲ್ ಇಂದು ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿದ್ದು ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.


ಮಳೆಯ ಆತಂಕದ ನಡುವೆಯೇ ಪಂದ್ಯ ನಡೆಯುತ್ತಿದ್ದು, ಪೂರ್ಣ ಆಟ ನಡೆದರೆ ಸಾಕು ಎಂದು ಅಭಿಮಾನಿಗಳು ಪ್ರಾರ್ಥಿಸುವಂತಾಗಿದೆ.

ಇಂದಿನ ಪಂದ್ಯಕ್ಕೆ ಭಾರತ ಒಂದು ಬದಲಾವಣೆ ಮಾಡಿಕೊಂಡಿದೆ. ಕಳೆದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಯಜುವೇಂದ್ರ ಚಾಹಲ್ ಈ ಪಂದ್ಯಕ್ಕೆ ಕುಲದೀಪ್ ಯಾದವ್ ಸ್ಥಾನದಲ್ಲಿ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವದಾಖಲೆಗೆ 27 ರನ್ ದೂರದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ