Webdunia - Bharat's app for daily news and videos

Install App

WPL 2025: ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್‌ಗೆ ಬಿತ್ತು ದಂಡ, ಎಷ್ಟು ಗೊತ್ತಾ

Sampriya
ಶನಿವಾರ, 8 ಮಾರ್ಚ್ 2025 (17:27 IST)
Photo Courtesy X
ಬೆಂಗಳೂರು: ಮುಂಬೈ ಇಂಡಿಯನ್ಸ್ (MI) ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ಪಂದ್ಯ ಶುಲ್ಕದ 10% ದಂಡ ವಿಧಿಸಲಾಗಿದೆ.

WPL 2025 ರ UP ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ದರ ಕಾಯ್ದುಕೊಂಡಿದ್ದಕ್ಕಾಗಿ ಆನ್ ಫೀಲ್ಡ್ ಅಂಪೈರ್ ನಿರ್ಧಾರಕ್ಕೆ ಅಸಮ್ಮತಿ ವ್ಯಕ್ತಪಡಿಸಿದ್ದಕ್ಕಾಗಿ ಅವರಿಗೆ ದಂಡ ವಿಧಿಸಲಾಗಿದೆ. ಮಾರ್ಚ್ 6 ರಂದು ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ಹರ್ಮನ್ ಪ್ರೀತ್‌ ನಡವಳಿಕೆಗೆ ಇದೀಗ ದಂಡ ವಿಧಿಸಲಾಗಿದೆ.

ಕೊನೆಯ ಓವರ್‌ನಲ್ಲಿ ನಿಧಾನಗತಿಯ ಓವರ್ ರೇಟ್ ಇರುವುದರಿಂದ ಕೇವಲ ಮೂವರು ಫೀಲ್ಡರ್‌ಗಳು ಮಾತ್ರ ವೃತ್ತದ ಹೊರಗೆ ಉಳಿಯಬಹುದು ಎಂದು ಹರ್ಮನ್‌ಪ್ರೀತ್ ಕೌರ್ ಅವರಿಗೆ ಅಂಪೈರ್ ಅಜಿತೇಶ್ ಅರ್ಗಲ್ ತಿಳಿಸಿದ್ದರು. ಇದರಿಂದ ಸಿಟ್ಟಾದ ಹರ್ಮನ್‌ಪ್ರೀತ್ ಕೌರ್ ಅಂಪೈರ್ ಜೊತೆ ವಾಗ್ವಾದ ನಡೆಸಿದರು. ಹರ್ಮನ್‌ ಜೊತೆ ಅಮೆಲಿಯಾ ಕೆರ್ ಕೂಡ ವಾಗ್ವಾದಕ್ಕೆ ಕೈ ಜೋಡಿಸಿದ್ದರು.

BCCI ಪ್ರಕಾರ, ಹರ್ಮನ್‌ಪ್ರೀತ್ ಕೌರ್ ಪಂದ್ಯದ ಸಮಯದಲ್ಲಿ ಅಂಪೈರ್ ತೀರ್ಪಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದಕ್ಕೆ ಸಂಬಂಧಿಸಿದ ಸೆಕ್ಷನ್ 2.8 ರ ಅಡಿಯಲ್ಲಿ ಲೆವೆಲ್ 1 ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಲೆವೆಲ್ 1 ಅಪರಾಧದಲ್ಲಿ ಪಂದ್ಯದ ರೆಫರಿಯ ನಿರ್ಧಾರವು ಅಂತಿಮ ಮತ್ತು ಬದ್ಧವಾಗಿರುತ್ತದೆ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ವಿರಾಟ್ ಕೊಹ್ಲಿ ಕಟೌಟ್ ಮುಂದೆ ಕುರಿ ಕಡಿದ ಫ್ಯಾನ್ಸ್ ಅರೆಸ್ಟ್

Rohit Sharma: ರೋಹಿತ್ ಶರ್ಮಾ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಟೀಂ ಇಂಡಿಯಾ ಹಿರಿಯ ಆಟಗಾರ

Mohammed Siraj: ಮೊಹಮ್ಮದ್ ಸಿರಾಜ್ ಗೆ ವಜ್ರದ ಉಂಗುರ ಗಿಫ್ಟ್ ಮಾಡಿದ ರೋಹಿತ್ ಶರ್ಮಾ

IPL 2025: ಔಟ್ ಮಾಡೋ.. ಕಾವ್ಯಾ ಮಾರನ್ ಎಕ್ಸ್ ಪ್ರೆಷನ್ ಗೆಂದೇ ಕ್ಯಾಮರಾ ಇಡ್ಬೇಕು: ವಿಡಿಯೋ

DC vs SRH match: ಬೇಕಿದ್ದಾಗ ಯಾವತ್ತೂ ಆಡಲ್ಲ, ಟ್ರೋಲ್ ಆದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments