Daily Horoscope
✕

WPL 2026 ವೇಳಾಪಟ್ಟಿ ಪ್ರಕಟ: ಆರ್ ಸಿಬಿ ಮ್ಯಾಚ್ ವೇಳಾಪಟ್ಟಿ ಇಲ್ಲಿದೆ

Krishnaveni K
ಶನಿವಾರ, 29 ನವೆಂಬರ್ 2025 (14:07 IST)
ಮುಂಬೈ: ಟಾಟಾ ಡಬ್ಲ್ಯುಪಿಎಲ್ 2026 ವೇಳಾಪಟ್ಟಿ ಪ್ರಕಟವಾಗಿದೆ. ಆರ್ ಸಿಬಿ ಮ್ಯಾಚ್ ಯಾವಾಗ, ಎಲ್ಲಿ ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ.

ಜನವರಿ 9 ರಿಂದ ಫೆಬ್ರವರಿ 5 ರವರೆಗೆ ಡಬ್ಲ್ಯುಪಿಎಲ್ ಪಂದ್ಯಾವಳಿ ನಡೆಯಲಿದೆ. ಮೊದಲ ಪಂದ್ಯ ಹಾಲಿ ಚಾಂಪಿಯನ್ ಆರ್ ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ. ಆರಂಭಿಕ ಪಂದ್ಯಗಳು ನವಿ ಮುಂಬೈನಲ್ಲಿ ಮತ್ತು ಫೈನಲ್ ಪಂದ್ಯ ವಡೋದರಾದಲ್ಲಿ ನಡೆಯಲಿದೆ. ಎಲ್ಲಾ ತಂಡಗಳೂ ತಲಾ 8 ಲೀಗ್ ಪಂದ್ಯಗಳನ್ನು ಆಡಲಿದೆ. ಲೀಗ್ ಪಂದ್ಯದಲ್ಲಿ ಅರ್ಹತೆ ಪಡೆದ ತಂಡಗಳು ಎಲಿಮಿನೇಟರ್ ಗೆ ಅರ್ಹತೆ ಪಡೆಯಲಿದೆ. ಫೈನಲ್ ಪಂದ್ಯ ಫೆಬ್ರವರಿ 5 ರಂದು ವಡೋದರಾದಲ್ಲಿ ನಡೆಯಲಿದೆ.

Photo Credit: X
ಚಿನ್ನಸ್ವಾಮಿ ಮೈದಾನದಲ್ಲಿ ಆರ್ ಸಿಬಿ ಪಂದ್ಯಗಳು ನಡೆಯುತ್ತಿಲ್ಲ ಎನ್ನುವುದು ಅಭಿಮಾನಿಗಳಿಗೆ ಬೇಸರದ ಸಂಗತಿಯಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಳಿಕ ಬೆಂಗಳೂರಿನಲ್ಲಿ ಯಾವುದೇ ಪಂದ್ಯಗಳು ನಡೆಯುತ್ತಿಲ್ಲ. ಡಬ್ಲ್ಯುಪಿಎಲ್ ಮಾತ್ರ, ಐಪಿಎಲ್ ಪಂದ್ಯಗಳೂ ಈ ಬಾರಿ ಬೆಂಗಳೂರಿನಲ್ಲಿ ನಡೆಯುವುದು ಅನುಮಾನವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments