ಡಬ್ಲ್ಯುಪಿಎಲ್: ಡೆಲ್ಲಿ ಕ್ಯಾಪಿಟಲ್ಸ್ ಗೆ ಮತ್ತೊಂದು ಗೆಲುವು

Webdunia
ಬುಧವಾರ, 8 ಮಾರ್ಚ್ 2023 (08:20 IST)
Photo Courtesy: Twitter
ಮುಂಬೈ: ಡಬ್ಲ್ಯುಪಿಎಲ್ ಕೂಟದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಮತ್ತೊಂದು ಗೆಲುವು ಸಾಧಿಸಿದೆ. ಯುಪಿ ವಾರಿಯರ್ಸ್ ವಿರುದ್ಧ 42 ರನ್ ಗಳ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಮತ್ತೆ 200 ಪ್ಲಸ್ ರನ್ ಗಳಿಸಿತು. ನಾಯಕಿ ಮೆಗ್ ಲ್ಯಾನಿಂಗ್ 42 ಎಸೆತಗಳಿಂದ 70 ರನ್, ಜೆಸ್ ಜೊನಾಸೆನ್ 20 ಎಸೆತಗಳಿಂದ ಅಜೇಯ 42, ಜೆಮಿಮಾ ರೊಡ್ರಿಗಸ್ ಅಜೇಯ 34 ರನ್ ಸಿಡಿಸಿದರು. ಇದರಿಂದಾಗಿ ಡೆಲ್ಲಿ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 211 ರನ್ ಗಳಿಸಿತು.

ಈ ಮೊತ್ತ ಬೆನ್ನತ್ತಿದ ಯುಪಿ ವಾರಿಯರ್ಸ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಲಷ್ಟೇ ಶಕ್ತವಾಯಿತು. ಯುಪಿ ವಾರಿಯರ್ಸ್ ಪರ ಬಿರುಸಿನ ಆಟವಾಡಿದ ತಹಿಲಾ ಮೆಕ್ ಗ್ರಾತ್ 50 ಎಸೆತಗಳಲ್ಲಿ ಅಜೇಯ 90 ರನ್ ಸಿಡಿಸಿದರು. ಒಂದು  ವೇಳೆ ಇನ್ನೊಂದು ಓವರ್ ಇದ್ದಿದ್ದರೂ ಅವರು ಶತಕ ಪೂರೈಸುತ್ತಿದ್ದರು. ಆದರೆ ಅವರಿಗೆ ತಕ್ಕ ಸಾಥ್ ಸಿಗದೇ ಯುಪಿ ಸೋಲು ಕಾಣುವಂತಾಯಿತು. ಇದರೊಂದಿಗೆ ಡೆಲ್ಲಿ ಸತತ ಎರಡನೇ ಗೆಲುವು ಕಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

India vs Pak: ದೀಪ್ತಿ ಶರ್ಮಾ ಕೈಚಳಕಕ್ಕೆ ತತ್ತರಿಸಿದ ಪಾಕ್‌: ಟಿ20 ವಿಶ್ವಕಪ್‌ನಲ್ಲಿ ಭಾರತ ಶುಭಾರಂಭ

IND vs AFG: ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಟೀಂ ಇಂಡಿಯಾ, ಅಫ್ಘಾನಿಸ್ತಾನ ಪಂದ್ಯಕ್ಕೆ ಅಡ್ಡಿ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್

ಮಗಳು ಸಾರಾ, ಸೊಸೆ ಸಾನಿಯಾ ಜತೆ ಸಚಿನ್ ತೆಂಡೂಲ್ಕರ್ ವಿಮಾನದಲ್ಲಿ ಹೇಗೆ ಕ್ರಿಕೆಟ್ ಆಡಿದ್ರೂ ನೋಡಿ, ಕ್ಯೂಟ್ Video

ಭಾರತೀಯ ಶೂಟಿಂಗ್ ದಿಗ್ಗಜ ಜಸ್ಪಾಲ್ ರಾಣಾ ಇನ್ನಿಲ್ಲ

ಮುಂದಿನ ಸುದ್ದಿ
Show comments