Webdunia - Bharat's app for daily news and videos

Install App

ಡಬ್ಲ್ಯುಪಿಎಲ್ ಫೈನಲ್: ಮುಂಬೈ ಎದುರು ತಡಬಡಾಯಿಸಿದ ಡೆಲ್ಲಿ ಬ್ಯಾಟಿಂಗ್

Webdunia
ಭಾನುವಾರ, 26 ಮಾರ್ಚ್ 2023 (21:06 IST)
Photo Courtesy: Twitter
ಮುಂಬೈ: ಡಬ್ಲ್ಯುಪಿಎಲ್ ಕೂಟಕ್ಕೆ ಇಂದು ತೆರೆ ಬೀಳಲಿದೆ. ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್ ನಡೆಸಿ 9 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿದೆ.

ಮುಂಬೈ ಬಿಗುವಿನ ಬೌಲಿಂಗ್ ದಾಳಿಯೆದುರು ಡೆಲ್ಲಿ ಬ್ಯಾಟಿಂಗ್ ಹಳಿ ತಪ್ಪಿತು ಎಂದೇ ಹೇಳಬಹುದು.  ನಾಯಕಿ ಮೆಗ್ ಲ್ಯಾನಿಂಗ್ 35 ರನ್ ಗಳಿಸಿ ಉತ್ತಮ ಆರಂಭ ನೀಡಿದರು. ಅವರಿಗೆ ತಕ್ಕ ಸಾಥ್ ನೀಡುತ್ತಿದ್ದ ಶಫಾಲಿ ವರ್ಮ್ ಕೇವಲ 11 ರನ್ ಗೇ ವಿಕೆಟ್ ಒಪ್ಪಿಸಿದರು. ಮಧ್ಯಮ ಕ್ರಮಾಂಕದಲ್ಲಿ ಡೆಲ್ಲಿ ಸಂಪೂರ್ಣ ಮುಗ್ಗರಿಸಿತು. ಇನ್ ಫಾರ್ಮ್ ಬ್ಯಾಟಿಗ ಮರಿಝೈನ್ ಕಪ್ 18 ರನ್ ಗಳಿಸಿದ್ದು ಬಿಟ್ಟರೆ ಉಳಿದವರಿಂದ ಸಾಥ್ ಸಿಗಲಿಲ್ಲ. ಕೊನೆಯಲ್ಲಿ ಶಿಖಾ ಪಾಂಡೆ (27), ರಾಧಾ ಯಾದವ್ (27) ಸಿಡಿಯದೇ ಹೋಗಿದ್ದರೆ ಡೆಲ್ಲಿ ಮೊತ್ತ 100 ಕೂಡಾ ದಾಟುತ್ತಿರಲಿಲ್ಲ.

ಮುಂಬೈ ಪರ ಉತ್ತಮ ದಾಳಿ ಸಂಘಟಿಸಿದ ಹ್ಯಾಟ್ರಿಕ್ ವೀರೆ ಇಸ್ಸಿ ವಾಂಗ್ 3 ವಿಕೆಟ್, ಮಿಲಿ ಕೇರ್ 2 ವಿಕೆಟ್ ಮತ್ತು ಹೀಲೇ ಮ್ಯಾಥ್ಯೂಸ್ 3 ವಿಕೆಟ್ ತಮ್ಮದಾಗಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments